Saturday, 23rd November 2024

64,180 ಕೋ. ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಇಂದು ಚಾಲನೆ

ವಾರಣಾಸಿ: ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 64,180 ಕೋಟಿ ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕಾರ್ಯಗಳಿಗೆ  ಸೋಮವಾರ ಚಾಲನೆ ನೀಡಲಿದ್ದಾರೆ. ಕಳೆದ ಒಂದು ವಾರದಲ್ಲಿ ಎರಡನೇ ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, 5,000 ಕೋಟಿ ಮೌಲ್ಯದ 9 ವೈದ್ಯಕೀಯ ಹಾಗೂ 30 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಹಾಜರಾಗಲಿದ್ದಾರೆ. ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯು ವಾರಣಾಸಿ ವೈದ್ಯಕೀಯ ಕಾಲೇಜು, […]

ಮುಂದೆ ಓದಿ

ಅ.29ರಿಂದ ನ.2ರವರೆಗೆ ಪ್ರಧಾನಿ ಮೋದಿ ಇಟಲಿ, ಯುಕೆ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.29ರಿಂದ ನ.2ರ ವರೆಗೆ ಇಟಲಿ ಮತ್ತು ಯನೈಟೆಡ್‌ ಕಿಂಗ್‌ಡಮ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಇಟಲಿಯಲ್ಲಿ ಅ.30 ಮತ್ತು ಅ.31ರಂದು ನಡೆಯಲಿರುವ 16ನೇ ಜಿ.20 ರಾಷ್ಟ್ರಗಳ...

ಮುಂದೆ ಓದಿ

ಲಸಿಕಾ ಅಭಿಯಾನದ ಯಶಸ್ಸು ದೇಶದ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿ: ನರೇಂದ್ರ ಮೋದಿ

ನವದೆಹಲಿ: ಭಾರತದ ಕೋವಿಡ್‌ ಲಸಿಕಾ ಅಭಿಯಾನದ ಯಶಸ್ಸು ದೇಶದ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತಮ್ಮ ಮಾಸಿಕ ‘ಮನ್‌ ಕಿ ಬಾತ್‌’ನಲ್ಲಿ...

ಮುಂದೆ ಓದಿ

ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನ ಹೊಂದಿದೆ: ನರೇಂದ್ರ ಮೋದಿ

ನವದೆಹಲಿ: ಅಕ್ಟೋಬರ್ 21ಕ್ಕೆ ದೇಶದಲ್ಲಿ ಶತಕೋಟಿ ಕೋವಿಡ್-19 ಲಸಿಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ...

ಮುಂದೆ ಓದಿ

ಕೇಂದ್ರ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ನವದೆಹಲಿ: ಕೇಂದ್ರ ಸಚಿವ ಸಂಪುಟವು ಶೇ.ಮೂರರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಅನುಮೋದನೆ ನೀಡಿದೆ. ಈ ಮೂಲಕ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪಿಂಚಣಿದಾರರಿಗೆ ಮತ್ತು ನೌಕರರಿಗೆ...

ಮುಂದೆ ಓದಿ

ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಈ ವಿಮಾನ ನಿಲ್ದಾಣವು ಶ್ರಾವಸ್ತಿ, ಕಪಿಲ್ವಾಸ್ತು, ಲುಂಬಿನಿ (ಕುಶಿನಗರವು...

ಮುಂದೆ ಓದಿ

ಅ.20 ರಂದು ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

ನವದೆಹಲಿ: ಅ.20 ರಂದು ಉತ್ತರ ಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು...

ಮುಂದೆ ಓದಿ

ನವೆಂಬರ್‌ 5ರಂದು ಕೇದಾರನಾಥಕ್ಕೆ ಮೋದಿ ಭೇಟಿ

ಡೆಹ್ರಾಡೂನ್:‌ ನವೆಂಬರ್‌ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಲಿದ್ದು, ಕೇದಾರಪುರಿ ಪುನರ್ ನಿರ್ಮಾಣ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ರಿಷಿಕೇಶದಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ...

ಮುಂದೆ ಓದಿ

ಮೋದಿ ವರ್ಚಸ್ಸು: ರಾಜಕೀಯ ಪಕ್ಷಗಳಲ್ಲಿ ಹೆಚ್ಚಿದ ಜಿಜ್ಞಾಸೆ

ನಿರೂಪಣೆ, ಮುರುಗೇಶ್ ಆರ್‌.ನಿರಾಣಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ವರ್ಚಸ್ಸು ನಿರ್ವಹಣೆ ಮತ್ತು ಸಾರ್ವಜನಿಕ ಸಂಪರ್ಕ ವಿಷಯಕ್ಕೆ ಸಂಬಂಧಿಸಿದಂತೆ ಮೋದಿ ಅವರು ಅಮೆರಿಕದಲ್ಲಿ ಮೂರು ತಿಂಗಳ...

ಮುಂದೆ ಓದಿ

ಅ.15ರಂದು 7 ಹೊಸ ರಕ್ಷಣಾ ಕಂಪನಿಗಳ ರಾಷ್ಟ್ರಕ್ಕೆ ಸಮರ್ಪಣೆ

ನವದೆಹಲಿ: ವಿಜಯದಶಮಿ ದಿನದ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಅ.15ರಂದು ಮಧ್ಯಾಹ್ನ ರಕ್ಷಣಾ ಸಚಿವಾಲಯ ಆಯೋಜಿಸಿರುವ 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ...

ಮುಂದೆ ಓದಿ