ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಆಸ್ಪತ್ರೆಯ ವೈದ್ಯರ ಪ್ರಕಾರ, ಅವರ ಸ್ಥಿತಿ ಪ್ರಸ್ತುತ ಸ್ಥಿರ ವಾಗಿದೆ. ಅವರನ್ನು ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಟವರ್‌ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ ಮತ್ತು ಡಾ ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನೋಡಿಕೊಳ್ಳುತ್ತಿದೆ. ಗುರುವಾರ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ […]
ನವದೆಹಲಿ: ನೂತನ ಗತಿ ಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಇದರ ಅಡಿಯಲ್ಲಿ, 16 ಸಚಿವಾಲಯಗಳು ಮತ್ತು ಇಲಾಖೆಗಳು ಆ ಎಲ್ಲ ಯೋಜನೆಗಳನ್ನು ಜಿಐಎಸ್...
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಘವನ್ನು (ಇಂಡಿಯನ್ ಸ್ಪೇಸ್ ಅಸೋಷಿಯೇಷನ್ -ಐಎಸ್‌ಪಿಎ) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉದ್ಘಾಟಿಸಿದರು. ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ...
ನವದೆಹಲಿ: ಸ್ಥಳೀಯ ಬಾಹ್ಯಾಕಾಶ ಸಂಬಂಧಿತ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್ (ISPA)ಗೆ ಚಾಲನೆ ನೀಡಲಿದ್ದಾರೆ. ಭಾರತವನ್ನು ಸ್ವಾವಲಂಬಿ,...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಿಮಿತ್ತ ಅ.20 ಮತು 25ರಂದು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅ.20ರಂದು ಕುಶಿನಗರದಲ್ಲಿ ನಡೆಯುವ ಅಂತಾರಾಷ್ಟ್ರೀಯ ವಿಮಾನ...
ಹೃಷಿಕೇಶ (ಉತ್ತರಾಖಂಡ): ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಿರುವ 35 ಪಿಎಸ್‌ಎ ಆಮ್ಲ ಜನಕ ಘಟಕಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಏಮ್ಸ್‌ನಲ್ಲಿ ನಡೆದ...
ನವದೆಹಲಿ: ನವರಾತ್ರಿ ಸಂಭ್ರಮ ಗುರುವಾರದಿಂದ ಆರಂಭಗೊಂಡ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿ ದ್ದಾರೆ. ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ...
ನವದೆಹಲಿ : ಸ್ವಾಮಿತ್ವ ಯೋಜನೆಯ ಆರಂಭಿಕ ಹಂತದಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ್, ರಾಜಸ್ಥಾನ, ಹರಿಯಾಣ, ಪಂಜಾಬ್ ಮತ್ತು ಕರ್ನಾಟಕದ ಕೆಲವು ಹಳ್ಳಿಗಳಲ್ಲಿ ಪ್ರಾರಂಭಿಸ ಲಾಯಿತು....
ನವದೆಹಲಿ: ದೇಶದಲ್ಲಿ ನಲ್ಲಿಯ ಮೂಲಕ ಸುಮಾರು 1.25 ಲಕ್ಷ ಗ್ರಾಮಗಳಲ್ಲಿ ಮನೆಗಳಿಗೆ ನೀರು ಪೂರೈಕೆ ಆಗುತ್ತಿದೆ, ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು...
ನವದೆಹಲಿ: ಭಾರತವು ಒಟ್ಟು 90 ಕೋಟಿ ಲಸಿಕೆಗಳ ಮೈಲಿಗಲ್ಲಾದ ದಾಖಲೆ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮಹಾತ್ಮಾ ಗಾಂಧಿ ಮತ್ತು ಲಾಲ್...