Friday, 19th April 2024

ಪಿಎಂ ಕೇರ್ಸ್‌ ನಿಧಿ ಅಡಿಯಲ್ಲಿ 35 ಪಿಎಸ್‌ಎ ಆಮ್ಲಜನಕ ಘಟಕಗಳ ಉದ್ಘಾಟನೆ

ಹೃಷಿಕೇಶ (ಉತ್ತರಾಖಂಡ): ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಿರುವ 35 ಪಿಎಸ್‌ಎ ಆಮ್ಲ ಜನಕ ಘಟಕಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಏಮ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು. 35 ಪಿಎಸ್‌ಎ ಆಮ್ಲಜನಕ ಘಟಕಗಳಿಗೆ ಚಾಲನೆ ನೀಡಲಾಗಿದೆ. ಈ ಮೂಲಕ ಎಲ್ಲ ಜಿಲ್ಲೆ ಗಳಲ್ಲೂ ಆಮ್ಲಜನಕ ಘಟಕಗಳು ಆರಂಭ ವಾದಂತಾಗಿದೆ ಎಂದು ಪ್ರಧಾನಿ ಹೇಳಿದರು. ದೇಶದಲ್ಲಿ ಈವರೆಗೆ ಒಟ್ಟು 1,224 ಪಿಎಸ್‌ಎ ವೈದ್ಯಕೀಯ ಆಮ್ಲಜನಕ ಘಟಕಗಳನ್ನು ಪಿಎಂ ಕೇರ್ಸ್‌ ನಿಧಿ ಅಡಿಯಲ್ಲಿ ಸ್ಥಾಪಿಸ ಲಾಗಿದೆ. 1,100ಕ್ಕೂ […]

ಮುಂದೆ ಓದಿ

ದೇಶದ ಜನತೆಗೆ ನವರಾತ್ರಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ನವರಾತ್ರಿ ಸಂಭ್ರಮ ಗುರುವಾರದಿಂದ ಆರಂಭಗೊಂಡ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿ ದ್ದಾರೆ. ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ...

ಮುಂದೆ ಓದಿ

22 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ : ಪ್ರಧಾನಿ ಮೋದಿ

ನವದೆಹಲಿ : ಸ್ವಾಮಿತ್ವ ಯೋಜನೆಯ ಆರಂಭಿಕ ಹಂತದಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ್, ರಾಜಸ್ಥಾನ, ಹರಿಯಾಣ, ಪಂಜಾಬ್ ಮತ್ತು ಕರ್ನಾಟಕದ ಕೆಲವು ಹಳ್ಳಿಗಳಲ್ಲಿ ಪ್ರಾರಂಭಿಸ ಲಾಯಿತು....

ಮುಂದೆ ಓದಿ

80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ನೀರು ಪೂರೈಕೆ: ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ನಲ್ಲಿಯ ಮೂಲಕ ಸುಮಾರು 1.25 ಲಕ್ಷ ಗ್ರಾಮಗಳಲ್ಲಿ ಮನೆಗಳಿಗೆ ನೀರು ಪೂರೈಕೆ ಆಗುತ್ತಿದೆ, ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು...

ಮುಂದೆ ಓದಿ

ಮೈಲಿಗಲ್ಲು: 90 ಕೋಟಿ ಲಸಿಕೆ ಸಾಧನೆಗೆ ‘ಜೈ ಅನುಸಂಧನ್’ ಎಂದ ಪ್ರಧಾನಿ ಮೋದಿ

ನವದೆಹಲಿ: ಭಾರತವು ಒಟ್ಟು 90 ಕೋಟಿ ಲಸಿಕೆಗಳ ಮೈಲಿಗಲ್ಲಾದ ದಾಖಲೆ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮಹಾತ್ಮಾ ಗಾಂಧಿ ಮತ್ತು ಲಾಲ್...

ಮುಂದೆ ಓದಿ

ಸ್ವಚ್ಛ ಭಾರತ್ ಮಿಷನ್’ನಲ್ಲಿ ಶೇ.70ರಷ್ಟು ಪ್ರಗತಿ ಸಾಧಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನಗರ ಸ್ವಚ್ಛ ಭಾರತ್ ಮಿಷನ್-2 (ಎಸ್‍ಬಿಎಂ-ಯು), ಅಟಲ್ ಮಿಷನ್ ನಗರೀಕರಣ...

ಮುಂದೆ ಓದಿ

ಪ್ರಧಾನ ಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ (ಪಿಎಂ-ಡಿಎಚ್‌ಎಂ) ಗೆ ನಾಳೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸೆ.27ರಂದು (ಸೋಮವಾರ) ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ (ಪಿಎಂ-ಡಿಎಚ್‌ಎಂ) ಗೆ ಚಾಲನೆ ನೀಡಲಿದ್ದಾರೆ....

ಮುಂದೆ ಓದಿ

ಅಮೆರಿಕದಲ್ಲಿ ದಕ್ಷಿಣ ಭಾರತದ ಊಟಕ್ಕೆ ಮೋದಿ ಆದ್ಯತೆ !

ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಮರಳಿದರೂ, ಪ್ರಧಾನಿ ನರೇಂದ್ರ ಮೋದಿ ಯವರ ಊಟೋಪಚಾರ ಸಹಿತ ಆತಿಥ್ಯದ ನೇತೃತ್ವ ವಹಿಸಿದವರು ಉಡುಪಿ ಜಿಲ್ಲೆಯ ಕುಂದಾಪುರದ ಆಲೂರು...

ಮುಂದೆ ಓದಿ

ಎಲ್ಲರೂ ವರ್ಷಕ್ಕೊಮ್ಮೆಯಾದರೂ ನದಿಗಳ ದಿನ ಆಚರಿಸಬೇಕು: ಪ್ರಧಾನಿ ಮೋದಿ ಕರೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕವು ಜನರು ಆರೋಗ್ಯದ ಕುರಿತು ಕಾಳಜಿ ಮತ್ತು ನೈಸರ್ಗಿಕ ಉತ್ಪನ್ನಗಳ ಬಗ್ಗೆ ಗಮನಹರಿಸುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಬ್ಬದ ಋತು ಹತ್ತಿರವಾಗುತ್ತಿದೆ....

ಮುಂದೆ ಓದಿ

ಯುಎಸ್ ಉಪಾಧ್ಯಕ್ಷೆ, ಕ್ವಾಡ್ ನಾಯಕರಿಗೆ ಪ್ರಧಾನಿ ಮೋದಿಯಿಂದ ವಿಶಿಷ್ಠ ಉಡುಗೊರೆ

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಉಪಾ ಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತಿತರ ಕ್ವಾಡ್ ನಾಯಕರಿಗೆ ವಿಶಿಷ್ಠ ಉಡುಗೊರೆ ನೀಡಿದ್ದಾರೆ. ಹ್ಯಾರಿಸ್ ಅವರ ತಾತಾ...

ಮುಂದೆ ಓದಿ

error: Content is protected !!