ನವದೆಹಲಿ: ಕೇಂದ್ರ ಸಚಿವ ಸಂಪುಟವು ಬುಧವಾರ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಗೆ ಅನುಮೋದನೆ ನೀಡಿದ್ದು, 64,000 ಕೋಟಿ ರೂ.ಗಳನ್ನ ಮೀಸಲಿ ರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಯೋಜನೆಯಡಿ, ಎಲ್ಲಾ ಜಿಲ್ಲೆಗಳು ಮತ್ತು 3,382 ಬ್ಲಾಕ್ʼಗಳಲ್ಲಿ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಗಳನ್ನು ಸ್ಥಾಪಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ಆರು ವರ್ಷಗಳಲ್ಲಿ ಸುಮಾರು 64,180 ಕೋಟಿ ರೂ.ಗಳ ವೆಚ್ಚಕ್ಕಾಗಿ 21-22ನೇ ಹಣಕಾಸು ವರ್ಷದ ಬಜೆಟ್ ಭಾಷಣದಲ್ಲಿ ಯೋಜನೆಯನ್ನು ಘೋಷಿಸಲಾಗಿದೆ. ದೂರಸಂಪರ್ಕ, ವಾಹನ ಮತ್ತು […]
ನವದೆಹಲಿ : ಉತ್ತರ ಪ್ರದೇಶದ ಅಲಿಘರ್ ನಲ್ಲಿ ಜಾಟ್ ದೊರೆ ಮಹೇಂದ್ರ ಪ್ರತಾಪ್ ಸಿಂಗ್ ಅವರ ಹೆಸರಿನ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಶಂಕುಸ್ಥಾಪನೆ...
ನವದೆಹಲಿ: ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಉದ್ಘಾಟಿಸ ಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸರ್ದಾರ್...
ನವದೆಹಲಿ: ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸುವ ಮೂಲಕ ರಚನೆಯಾದ ಹೊಸ ಚಾನಲ್ ಸಂಸದ್ ಟಿವಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.15 ರಂದು...
ನವದೆಹಲಿ : ದೇಶಾದ್ಯಂತ ಸೋಮವಾರ ಶ್ರೀ ಕೃಷ್ಣ ಪರಮಾತ್ಮನ ಜನ್ಮಾಷ್ಟಮಿ ಅದ್ಧೂರಿಯಾಗಿ ನಡೆಯುತ್ತಿದ್ದು, ಜನರು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಹಬ್ಬ ಆಚರಿಸಲಾಗುತ್ತಿದೆ. ದೇಶದ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ...
ನವದೆಹಲಿ : ಹಣಕಾಸು ಸೇರ್ಪಡೆಯ ರಾಷ್ಟ್ರೀಯ ಮಿಷನ್ ಪ್ರಧಾನ ಮಂತ್ರಿ ಜನ್-ಧನ್ ಯೋಜನೆ ಯಶಸ್ವಿ ಅನುಷ್ಠಾನದ ಏಳು ವರ್ಷಗಳನ್ನು ಪೂರ್ಣ ಗೊಳಿಸಿದೆ. ಪಿಎಂಜೆಡಿವೈ ಅಡಿಯಲ್ಲಿ 43.04 ಕೋಟಿಗೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿದಂತೆ, ಗಣ್ಯರು ರಕ್ಷಾ ಬಂಧನದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ‘ಪವಿತ್ರ ರಕ್ಷಾ ಬಂಧನದ ದಿನದ...
ನವದೆಹಲಿ: ಆಫ್ಘಾನಿಸ್ಥಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕೂಡ ಮಹತ್ವದ ಸಭೆ ನಡೆಯಲಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ...
ನವದೆಹಲಿ: ಉದ್ಯೋಗ ಅವಕಾಶಗಳನ್ನು, ಕೈಗಾರಿಕೆಗಳ ಉತ್ಪಾದಕತೆ ಹೆಚ್ಚಿಸುವ ಸಲುವಾಗಿ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ‘ಗತಿಶಕ್ತಿ’ಯನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದರು. ‘ಪ್ರಧಾನ ಮಂತ್ರಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಗಳಲ್ಲಿ ಕೇವಲ ಯೋಜನೆಗಳ ಬಗ್ಗೆ ಘೋಷಣೆಗಳನ್ನು ಮಾಡಿದರು ಮತ್ತು ಅವುಗಳನ್ನು ಜಾರಿಗೊಳಿಸಿಲ್ಲ, ರೈತರು ಪ್ರತಿಭಟನೆ ಮಾಡುತ್ತಿರುವ ಮೂರು ಕೃಷಿ...