ನವದೆಹಲಿ: ಸೈನಿಕ ಶಾಲೆಗಳಲ್ಲಿ ಇನ್ನು ಮುಂದೆ ಯುವತಿಯರಿಗೂ ಪ್ರವೇಶ ಘೋಷಿಸುವ ಮೂಲಕ ಕೆಂಪು ಕೋಟೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ದಿನಂದಂದು ಧ್ವಜಾರೋಹಣ ನೆರವೇರಿಸಿ ದೇಶದ ಮಹಿಳಾಮಣಿಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಪ್ರಸ್ತುತ 33 ಸೈನಿಕ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಮಿಜೊರಾಮ್ ನಲ್ಲಿ ಎರಡುವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿ/ಯರಿಗೆ ಪ್ರವೇಶ ನೀಡುವ ಪ್ರಥಮ ಪ್ರಯೋಗವನ್ನು ನಡೆಸಲಾಗಿತ್ತು ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, ಈಗ ಭಾರತ ಸರ್ಕಾರ ಎಲ್ಲಾ ಸೈನಿಕ ಶಾಲೆಗಳ ಲ್ಲಿಯೂ ಬಾಲಕಿ/ಯುವತಿಯರಿಗೆ ಪ್ರವೇಶ ಲಭ್ಯವಿರಲಿದೆ […]
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಆಗಸ್ಟ್ 15ರಂದು ರಾಜಧಾನಿ ದೆಹಲಿಯಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ. ರಾಜಧಾನಿಯಾದ್ಯಂತ ಭದ್ರತೆ ಹೆಚ್ಚಿಸಲಾಗಿದ್ದು, ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ಪ್ರತಿಭಟಿಸಲು ರೈತರು...
ನವದೆಹಲಿ : ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಅಡಿಯಲ್ಲಿ ಉತ್ತೇಜಿಸಲಾದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಆರ್ಥಿಕ ಬೆಂಬಲವನ್ನ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ...
ಮುಂಬೈ: ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ದೀರ್ಘಕಾಲದಿಂದ ಇರುವ ಗಡಿವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’ ಎಂದು ಎನ್‌ಸಿಪಿ ನಾಯಕ,...
ನವದೆಹಲಿ: ‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಈ ವೇಳೆ, ದೇಶದ ಸ್ವಸಹಾಯ ಗುಂಪಿನ...
ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿನ ಸಿಂಹಗಳ ಸಂಖ್ಯೆಯು ನಿರಂತರ ಏರಿಕೆ ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಿಂಹ ದಿನದಂದು ಶುಭಾಶಯ ಕೋರಿದ್ದಾರೆ. ‘ಸಿಂಹವು...
ನವದೆಹಲಿ: ಟೋಕಿಯೋದಿಂದ ನವದೆಹಲಿಗೆ ಆಗಮಿಸಿದ್ದ ನೀರಜ್ ಚೋಪ್ರಾ, ರವಿಕುಮಾರ್ ದಹಿಯಾ, ಮೀರಾಬಾಯಿ ಚಾನು, ಪಿ.ವಿ. ಸಿಂಧು, ಲವ್ಲಿ ನಾ, ಭಜರಂಗ್ ಪೂನಿಯಾ ಹಾಗೂ ಪುರುಷರ ಹಾಕಿ ತಂಡಕ್ಕೆ...
ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಒಂಬತ್ತನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು....
ನವದೆಹಲಿ : ಕೇಂದ್ರದ ಸರ್ಕಾರವು ಉಜ್ವಲ ಯೋಜನೆಯನ್ನು ಹೊಸ ಪ್ಯಾಕೇಜಿಂಗ್ ನೊಂದಿಗೆ ಆರಂಭಿಸಲಿದ್ದು, ಆಗಸ್ಟ್ 10ರಂದು ಉಜ್ವಲ ಯೋಜನೆ 2.0ಕ್ಕೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಿಂದ ಚಾಲನೆ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರೊಗೆ ಪತ್ರ ಬರೆದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿದೀದಿ, ರಾಜ್ಯಕ್ಕೆ ಕೇಂದ್ರದಿಂದ ಅಗತ್ಯಕ್ಕೆ ಅನುಗುಣವಾಗಿ ಲಸಿಕೆಯನ್ನು ಪೂರೈಸಲಾಗುತ್ತಿಲ್ಲ ಎಂದಿದ್ದಾರೆ. ಕೋವಿಡ್...