Friday, 22nd November 2024

41 ವರ್ಷಗಳ ಬಳಿಕ ಭಾರತ ಹಾಕಿ ತಂಡಕ್ಕೆ ಒಲಿಂಪಿಕ್ಸ್‌ನಲ್ಲಿ ಕಂಚು: ದೇಶದೆಲ್ಲೆಡೆ ಸಂಭ್ರಮ

ಬೆಂಗಳೂರು: ಜರ್ಮನಿ ತಂಡದ ವಿರುದ್ಧ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. 41 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕಂಚು ಲಭಿಸಿದ್ದು, ದೇಶದೆಲ್ಲೆಡೆ ಸಂಭ್ರಮ ವ್ಯಕ್ತವಾಗಿದೆ. ಕಂಚಿನ ಗೆಲುವನ್ನು ದೇಶದಾದ್ಯಂತ ಜನತೆ ಸಂಭ್ರಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ವಿವಿಧ ಪಕ್ಷಗಳ ನಾಯಕರು ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ. ಭಾರತ ಪುರುಷರ ಹಾಕಿ ತಂಡ ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐತಿಹಾಸಿಕ […]

ಮುಂದೆ ಓದಿ

ಹೊಸ ಪಾವತಿ ವ್ಯವಸ್ಥೆ ‘ಇ-ರುಪಿ’ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಹೊಸ ಪಾವತಿ ವ್ಯವಸ್ಥೆ ‘ಇ-ರುಪಿ’ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸರ್ಕಾರದ ಹಣಕಾಸು ಪ್ರಯೋಜನಗಳು ನೇರವಾಗಿ...

ಮುಂದೆ ಓದಿ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಧೋಲಾವಿರಾ ಸೇರ್ಪಡೆ

ಅಹಮದಾಬಾದ್: ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಹರಪ್ಪ ನಾಗರೀಕತೆ ಯುಗದ ಧೋಲಾವಿರಾ ನಗರ ಸೇರ್ಪಡೆಯಾಗಿದೆ. ಗುಜರಾತ್‌ನ ರಾಣ್ ಜಿಲ್ಲೆಯ ಕಚ್ ಎಂಬಲ್ಲಿ ಧೋಲಾವಿರಾ ನಗರವಿದ್ದು, ವಿಶ್ವ ಸಂಸ್ಥೆಯ...

ಮುಂದೆ ಓದಿ

ಯಡಿಯೂರಪ್ಪನವರು ಪ್ರಧಾನಿ ಮೋದಿಯ ಬಲಿಪಶು: ಸುರ್ಜೇವಾಲಾ ವ್ಯಂಗ್ಯ

ನವದೆಹಲಿ: ಯಡಿಯೂರಪ್ಪನವರು ಪ್ರಧಾನಿ ಮೋದಿಯ ಇತ್ತೀಚಿನ ಬಲಿಪಶು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಕಾಂಗ್ರೆಸ್‌ಗೆ ಆಹಾರವಾಗಿದೆ....

ಮುಂದೆ ಓದಿ

ಹಬ್ಬ ಆಚರಿಸಿ, ಕರೋನಾ ಕುರಿತು ಎಚ್ಚರವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ನಮ್ಮ ನಡುವೆಯೇ ಕೋವಿಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಜನರು ಕರೋನಾ ಸೋಂಕನ್ನು ಮರೆಯಬಾರದು. ಮಾಸ್ಕ್ ಧರಿಸಿ ಮಾರ್ಗಸೂಚಿ ಗಳನ್ನು ಪಾಲನೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ಮುಂದೆ ಓದಿ

ಗುರು ಪೂರ್ಣಿಮಾ ದಿನ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಗುರು ಪೂರ್ಣಿಮಾ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ಶುಭಾಶಯ ಕೋರಿದ್ದಾರೆ. ಗುರು ಪೂರ್ಣಿಮಾ...

ಮುಂದೆ ಓದಿ

ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ಸೂಚಿಸಿ: ಪ್ರಧಾನಿ ಮೋದಿ

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ. ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ....

ಮುಂದೆ ಓದಿ

ಅಧಿಕಾರ ವಹಿಸಿಕೊಂಡ ಜೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ...

ಮುಂದೆ ಓದಿ

narendra Modi
ಜು.13ರಂದು ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಜಪಾನ್‌ನ ಟೋಕಿಯೊದಲ್ಲಿ ಈ ಬಾರಿಯ ಒಲಿಂಪಿಕ್ಸ್‌ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಜು.13ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಮೂರು ದಿನಗಳ...

ಮುಂದೆ ಓದಿ

ಆಮ್ಲಜನಕದ ಹೆಚ್ಚಳ, ಲಭ್ಯತೆ ಪರಿಶೀಲನೆಗೆ ಪ್ರಧಾನಿ ಸಭೆ ಇಂದು

ನವದೆಹಲಿ : ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಹೆಚ್ಚಳ ಮತ್ತು ಲಭ್ಯತೆ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಸಭೆ ಸಭೆ ನಡೆಸಲಿದ್ದಾರೆ. ಕಳೆದ...

ಮುಂದೆ ಓದಿ