Friday, 22nd November 2024

ಸಿಬಿಎಸ್‌ಇ 12ನೇ ಬೋರ್ಡ್ ಪರೀಕ್ಷೆ ಭವಿಷ್ಯ ಇಂದು ನಿರ್ಧಾರ ?

ನವದೆಹಲಿ: ಸಿಬಿಎಸ್‌ಇ 12ನೇ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ. ಎಲ್ಲಾ ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಭೆಯಲ್ಲಿ ವ್ಯಾಪಕ ಚರ್ಚೆಯ ನಂತರ ಸಾಧ್ಯವಿರುವ ಎಲ್ಲಾ ಆಯ್ಕೆಗಳನ್ನ ಅವರಿಗೆ ವಿವರಿಸ ಲಾಗುವುದು. ಈ ಹಿಂದೆ ಕೇಂದ್ರ ಸರ್ಕಾರ ಕರೋನಾ ಬಿಕ್ಕಟ್ಟಿನಿಂದಾಗಿ ಸಿಬಿಎಸ್‌ಇ 10ನೇ ಮಂಡಳಿಯ ಪರೀಕ್ಷೆಯನ್ನ ರದ್ದುಗೊಳಿಸಿ 12ನೇ ತರಗತಿ ಪರೀಕ್ಷೆಯನ್ನ ಜೂನ್ 1 ರಂದು ನಿರ್ಧರಿಸಲಾಗುವುದು ಎಂದು ಹೇಳಿತ್ತು. 12ನೇ ತರಗತಿ ಮಂಡಳಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಇಂದು ಸಂಜೆ […]

ಮುಂದೆ ಓದಿ

‘ಮನ್ ಕೀ ಬಾತ್’ನಿಂದ ಕರೋನಾ ವಿರುದ್ದ ಹೋರಾಟ ಅಸಾಧ್ಯ : ರಾಹುಲ್ ವಾಗ್ದಾಳಿ

ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ...

ಮುಂದೆ ಓದಿ

ಲಿಕ್ವಿಡ್‌​ ಮೆಡಿಕಲ್ ಆಕ್ಸಿಜನ್​ ಉತ್ಪಾದನೆಯಲ್ಲಿ 10 ಪಟ್ಟು ಹೆಚ್ಚಳ: ಪ್ರಧಾನಿ ಮೋದಿ

ನವದೆಹಲಿ : ದೇಶದಲ್ಲಿ ಕರೋನಾ ರೋಗಿಗಳ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಲಿಕ್ವಿಡ್‌​ ಮೆಡಿಕಲ್ ಆಕ್ಸಿಜನ್​ ಉತ್ಪಾದನೆ 10 ಪಟ್ಟು ಹೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ನಾಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿ ರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ...

ಮುಂದೆ ಓದಿ

ಕೋವಿಡ್‌’ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಸೋನಿಯಾ ಪತ್ರ

ನವದೆಹಲಿ: ಕೋವಿಡ್-19 ಪಿಡುಗಿಗೆ ಒಳಗಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ತೌಕ್ತೆ ಚಂಡಮಾರುತ: 1000 ಕೋಟಿ ರೂ. ಪರಿಹಾರ ಘೋಷಣೆ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ತೌಕ್ತೆ ಚಂಡಮಾರುತ ದಿಂದ ಹಾನಿಗೀಡಾದ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಬುಧವಾರ ಚಂಡಮಾರುತದಿಂದ ಹಾನಿಗೀಡಾದ...

ಮುಂದೆ ಓದಿ

ಇಂದಿನ ಮನ್‌ ಕೀ ಬಾತ್‌’ನಲ್ಲಿ ಮುಂಬೈ ವೈದ್ಯ, ಕೆ.ಸಿ.ಜನರಲ್ ಆಸ್ಪತ್ರೆ ನರ್ಸ್‌ ಜತೆ ಸಂಭಾಷಿಸಿದ ಪ್ರಧಾನಿ ಮೋದಿ

ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ...

ಮುಂದೆ ಓದಿ

ಲಾಕ್‌’ಡೌನ್ ವೇಳೆ ಮಾನವೀಯತೆ ಮೆರೆದ ರಾಂಚಿಯ ಆಟೋ ಚಾಲಕ

ರಾಂಚಿ : ದೇಶದ ನಾನಾ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಲಾಕ್ ಡೌನ್ ಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಲಾಕ್ ಡೌನ್ ಮಾಡಿದ ವೇಳೆ ಜನರು ಆಸ್ಪತ್ರೆಗಳಿಗೆ...

ಮುಂದೆ ಓದಿ

ಪದ್ಮವಿಭೂಷಣ ಪುರಸ್ಕೃತ ಮೌಲಾನಾ ವಹಿದುದ್ದೀನ್‌ ಖಾನ್ ಇನ್ನಿಲ್ಲ

ನವದೆಹಲಿ: ಹಿರಿಯ ಇಸ್ಲಾಮಿಕ್‌ ವಿದ್ವಾಂಸ, ಪದ್ಮವಿಭೂಷಣ ಪುರಸ್ಕೃತ ಮೌಲಾನಾ ವಹಿದುದ್ದೀನ್‌ ಖಾನ್ ‌(96) ಬುಧವಾರ ರಾತ್ರಿ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಕಳೆದ ಜನವರಿಯಲ್ಲಿ...

ಮುಂದೆ ಓದಿ

ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ...

ಮುಂದೆ ಓದಿ