ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ವಿಚಾರ ವಾಗಿ ಪ್ರಧಾನಿ ಮೋದಿ ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರ ಸೇರಿ ದೇಶದ ಎಲ್ಲ ರಾಜ್ಯಗಳ ಕರೋನಾ ವೈರಸ್ ಪರಿಸ್ಥಿತಿ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾ ##Unionಗಿದೆ. […]
ನವದೆಹಲಿ: ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್...
ನವದೆಹಲಿ: ಸಮಾಜ ಸುಧಾರಕ ಜ್ಯೋತಿರಾವ್ ಪುಲೇ ಅವರ ಜನ್ಮ ದಿನಾಚರಣೆಗೆ ಪ್ರಯುಕ್ತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಶುಭಾಷಯ ಕೋರಿದ್ದು, ಮುಂದಿನ ಪೀಳಿಗೆ ಸಮಾಜ ಸುಧಾರಣೆ ತೊಡಗಿಸಿಕೊಳ್ಳಲು...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ರ ಆಡಿಯೋ ಕ್ಲಿಪ್ ಅನ್ನು ಬಿಜೆಪಿ ನಾಯಕರು...
ನವದೆಹಲಿ : ಭಾರತೀಯ ಜನತಾ ಪಕ್ಷವು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತದೆ. ಪಕ್ಷದ ಸಿದ್ಧಾಂತ ಹೊರತಾಗಿ ಎಂದಿಗೂ ಬಿಜೆಪಿ ಇರಲಿಲ್ಲ. ಬಿಜೆಪಿಗೆ ರಾಷ್ಟ್ರವೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಎರಡು...
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹಾಶಿವರಾತ್ರಿ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ...
ಜನೌಷಧ ಕೇಂದ್ರಗಳಲ್ಲಿ ಔಷಧ ಖರೀದಿಸಿ: ಮೋದಿ ನವದೆಹಲಿ : ಔಷಧಗಳು ದುಬಾರಿಯಾಗಿವೆ. ಅದಕ್ಕಾಗಿಯೇ ನಮ್ಮಲ್ಲಿ ಪ್ರಧಾನ ಮಂತ್ರಿ ಜನೌಷಧಿ ಯೋಜನೆ ಇದೆ. ಬಡ ಮತ್ತು ಮಧ್ಯಮ ವರ್ಗದ...
ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿರುವ ಈ ಸಂದರ್ಭದಲ್ಲೇ ಅಲ್ಲಿನ ಮುಖ್ಯಮಂತ್ರಿ...
ನವದೆಹಲಿ: ಬ್ರಿಟಿಷರ ದಾಸ್ಯದಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ 2022ಕ್ಕೆ 75 ವರ್ಷವಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಅವಿಸ್ಮರಣೀಯವಾಗಿಸಲು ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ...