Thursday, 21st November 2024

ಜಾಗತಿಕ ಶಕ್ತಿ ಮತ್ತು ಪರಿಸರ ನಾಯಕತ್ವ ಪ್ರಶಸ್ತಿಗೆ ಪ್ರಧಾನಿ ಮೋದಿ ಭಾಜನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆರಾವೀಕ್ ಜಾಗತಿಕ ಶಕ್ತಿ ಮತ್ತು ಪರಿಸರ ನಾಯಕತ್ವ ಪ್ರಶಸ್ತಿಗೆ ಭಾಜನರಾಗಿದ್ದು ಶುಕ್ರವಾರ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂಬ್ರಿಡ್ಜ್ ಇಂಧನ ಸಂಶೋಧನಾ ಸಹಯೋಗ ಸಪ್ತಾಹ (CERAWeek) 2021ರ ಸಮಾವೇಶ ನಡೆಯಲಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಸಾಯಂಕಾಲ 7 ಗಂಟೆಗೆ ಭಾಷಣ ಮಾಡಲಿದ್ದಾರೆ. ಸೆರಾವೀಕ್ ಅನ್ನು 1983 ರಲ್ಲಿ ಡಾ.ಡೇನಿಯಲ್ ಯರ್ಗಿನ್ ಸ್ಥಾಪಿಸಿದರು. ಇದನ್ನು ಪ್ರತಿವರ್ಷ ಮಾರ್ಚ್‌ನಲ್ಲಿ ಹೂಸ್ಟನ್‌ನಲ್ಲಿ ಆಯೋಜಿಸಲಾಗುತ್ತಿದ್ದು, ವಿಶ್ವದ ಪ್ರಮುಖ ವಾರ್ಷಿಕ ಇಂಧನ ವೇದಿಕೆಯೆಂದು ಪರಿಗಣಿಸಲಾಗಿದೆ. CERAWeek 2021 ಅನ್ನು ಮಾರ್ಚ್ […]

ಮುಂದೆ ಓದಿ

ಬಿಬಿಸಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಾಯಿ ನಿಂದನೆ

ಲಂಡನ್‌: ಬಿಬಿಸಿ ಏಷ್ಯನ್ ನೆಟ್ ವರ್ಕ್ ನ ‘ಬಿಗ್ ಡಿಬೇಟ್’ ರೇಡಿಯೋ ಕಾರ್ಯಕ್ರಮದ ಎಪಿಸೋಡ್ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಆಗಿದೆ. ಕಾರಣ, ಶೋನಲ್ಲಿ ಕರೆ ಮಾಡಿದ್ದ...

ಮುಂದೆ ಓದಿ

ಅರಣ್ಯ, ಪ್ರಾಣಿಗಳ ರಕ್ಷಣೆಗೆ ಶ್ರಮಿಸುತ್ತಿರುವವರಿಗೆ ಸೆಲ್ಯೂಟ್: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರಮುಖ ಸಂಪನ್ಮೂಲಗಳಲ್ಲೊಂದಾದ ಅರಣ್ಯ, ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಟ್ವಿಟರ್...

ಮುಂದೆ ಓದಿ

ಪರಿಸರ ಸ್ನೇಹಿ ವಸ್ತುಗಳ ಬಳಕೆ ಹೆಚ್ಚಿಸಿ, ಹೊಸತನಕ್ಕೆ ಒತ್ತು ನೀಡಿ: ಪ್ರಧಾನಿ ಮೋದಿ

ನವದೆಹಲಿ : ಶನಿವಾರ ದೆಹಲಿಯಲ್ಲಿ ಭಾರತದ ಮೊದಲ ಆಟಿಕೆ ಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಕಡಿಮೆ ಪ್ಲಾಸ್ಟಿಕ್ ಬಳಕೆ ಮಾಡುವಂತೆ...

ಮುಂದೆ ಓದಿ

ಸಂತ-ಕವಿ ರವಿದಾಸ್‌ ಜನ್ಮ ದಿನಾಚರಣೆ: ಗೌರವ ನಮನ ಸಲ್ಲಿಸಿದ ಉಪರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ಸಂತ-ಕವಿ ರವಿದಾಸ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ನಮನ ಸಲ್ಲಿಸಿದರು. ರವಿದಾಸ್‌ ಜೀ...

ಮುಂದೆ ಓದಿ

ಖೇಲೋ ಇಂಡಿಯಾ ವಿಂಟರ್​ ಗೇಮ್ಸ್ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಕ್ರೀಡೆಗಳನ್ನು ಪರಿಚಯಿ ಸಲು, ಜಮ್ಮು- ಕಾಶ್ಮೀರವನ್ನು ಕ್ರೀಡಾ ಕೇಂದ್ರ ವನ್ನಾಗಿ ಮಾಡಲು ಖೇಲೋ ಇಂಡಿಯಾ ಗೇಮ್ಸ್ ಸಹಾಯ ಮಾಡುತ್ತದೆ ಎಂದು ಪ್ರಧಾನಿ...

ಮುಂದೆ ಓದಿ

ಇಂದು ತಮಿಳುನಾಡಿಗೆ ಪ್ರಧಾನಿ ಭೇಟಿ, ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಚೆನ್ನೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ತಮಿಳು ನಾಡಿಗೆ ಭೇಟಿ ನೀಡಲಿದ್ದಾರೆ. ಸುಮಾರು 4,486.40 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಮೂರು ಕಾಮಗಾರಿಗಳ ಉದ್ಘಾಟನೆ ಹಾಗೂ  3,640 ಕೋಟಿ...

ಮುಂದೆ ಓದಿ

ಆತ್ಮನಿರ್ಭರ್​ ಭಾರತ್ – 2020ನೇ ಸಾಲಿನ ಹಿಂದಿ ಪದ: ಆಕ್ಸ್‌ಫರ್ಡ್‌ ಘೋಷಣೆ

ನವದೆಹಲಿ: ಸ್ವದೇಶಿ ವಸ್ತುಗಳ ಮೇಲೆ ಅವಲಂಬನೆ ಹೆಚ್ಚಿಸಿ ವಿದೇಶಿ ವಸ್ತುಗಳಿಗೆ ಗುಡ್​ಬೈ ಹೇಳಿ ಎನ್ನುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ‘ಆತ್ಮನಿರ್ಭರ್​ ಭಾರತ್’​ ಎಂಬ ಸ್ವಾವಲಂಬನೆ...

ಮುಂದೆ ಓದಿ

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು...

ಮುಂದೆ ಓದಿ

ಕೃಷಿ ಕಾಯ್ದೆಗಳ 18 ತಿಂಗಳು ಅಮಾನತು ಪ್ರಸ್ತಾವನೆಗೆ ಬದ್ದ: ಪ್ರಧಾನಿ ಮೋದಿ

ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ...

ಮುಂದೆ ಓದಿ