Tuesday, 26th November 2024

ನಾಳೆ ಒಂಬತ್ತು ವಂದೇ ಭಾರತ್ ರೈಲುಗಳ ಉದ್ಘಾಟನೆ

ನವದೆಹಲಿ: ಸೆಪ್ಟೆಂಬರ್ 24 ರಂದು ಒಂಬತ್ತು ವಂದೇ ಭಾರತ್ ರೈಲುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದರಲ್ಲಿ ದಕ್ಷಿಣ ಮಧ್ಯ ರೈಲ್ವೆಯ (ಎಸ್ಸಿಆರ್) ಎರಡು ಸೇವೆಗಳು ಸೇರಿವೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಮಧ್ಯ ರೈಲ್ವೆಯ ಕಾಚಿಗುಡ-ಯಶವಂತಪುರ ಮತ್ತು ವಿಜಯವಾಡ-ಎಂಜಿಆರ್ ಚೆನ್ನೈ ಸೆಂಟ್ರಲ್ ಮಾರ್ಗಗಳ ನಡುವಿನ ವಂದೇ ಭಾರತ್ ರೈಲು ಸೇವೆಯನ್ನು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಕಾಚಿಗುಡ-ಯಶವಂತಪುರ ನಡುವಿನ ವಂದೇ ಭಾರತ್ ರೈಲು […]

ಮುಂದೆ ಓದಿ

ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಇಂದು

ವಾರಣಾಸಿ: ಪೂರ್ವಾಂಚಲ್‌ನ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ 1651 ಕೋಟಿ ರೂ ವೆಚ್ಚದ ಯೋಜನೆಗಳನ್ನು ಪೂರ್ವಾಂಚಲ್‌ಗೆ ಪ್ರಧಾನಿ ಉಡುಗೊರೆಯಾಗಿ ನೀಡಲಿದ್ದಾರೆ....

ಮುಂದೆ ಓದಿ

ಅಂತರರಾಷ್ಟ್ರೀಯ ಸಮಾವೇಶ ಮತ್ತು ಎಕ್ಸ್ಪೋ ಕೇಂದ್ರದ ಮೊದಲ ಹಂತಕ್ಕೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದು ದೆಹಲಿಯ ದ್ವಾರಕಾದಲ್ಲಿ ಅಂತರರಾಷ್ಟ್ರೀಯ ಸಮಾವೇಶ ಮತ್ತು ಎಕ್ಸ್ಪೋ ಕೇಂದ್ರದ (ಐಐಸಿಸಿ) ಮೊದಲ ಹಂತಕ್ಕೆ ಚಾಲನೆ ನೀಡಿದರು. ಪ್ರಧಾನಿ...

ಮುಂದೆ ಓದಿ

ಮೋದಿ ಹುಟ್ಟುಹಬ್ಬಕ್ಕೆ ಸೂರತ್‌ನಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ಆಟೋ ಸೇವೆ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ರಾಜಕೀಯ ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಮೋದಿ 73ನೇ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದ್ದಾರೆ. ಪಕ್ಷ ಹಾಗೂ ಕಾರ್ಯಕರ್ತರು...

ಮುಂದೆ ಓದಿ

25 ಸಾವಿರ ಜನೌಷಧಿ ಕೇಂದ್ರಗಳು ಸ್ಥಾಪನೆಯಾಗಬೇಕು: ಪ್ರಧಾನಿ

ನವದೆಹಲಿ: ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ....

ಮುಂದೆ ಓದಿ

ಬೈಕ್ ರ್ಯಾಲಿಯೊಂದಿಗೆ ಹರ್ ಘರ್ ತಿರಂಗ ಅಭಿಯಾನ ಆರಂಭ

ನವದೆಹಲಿ: ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ “ಹರ್ ಘರ್ ತಿರಂಗ ” ಅಭಿಯಾನವು ಈ ವರ್ಷ...

ಮುಂದೆ ಓದಿ

ಮೇರಿ ಮಾಠಿ ಮೇರಾ ದೇಶ್ ಅಭಿಯಾನಕ್ಕೆ ದೇಶದಾದ್ಯಂತ ಚಾಲನೆ

ನವದೆಹಲಿ: ದೇಶಕ್ಕಾಗಿ ಮಡಿದ ವೀರ ಯೋಧರ ಸ್ಮರಣಾರ್ಥ ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿ ಕೊಳ್ಳಲಾಗಿರುವ ‘ಮೇರಿ ಮಾಠಿ ಮೇರಾ ದೇಶ್’ ಅಭಿಯಾನಕ್ಕೆ ದೇಶದಾದ್ಯಂತ ಇಂದು ಚಾಲನೆ ಸಿಗಲಿದೆ. ಈ...

ಮುಂದೆ ಓದಿ

ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಿ: ಸಂಸದರಿಗೆ ಪ್ರಧಾನಿ ಮತ್ತೆ ಚಾಟಿ

ನವದೆಹಲಿ: ಮಾತನಾಡುವಾಗ ನಿಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಿ ಬಾಯಿಗೆ ಬಂದಂತೆ ಮಾತನಾಡಿ, ವಿಪಕ್ಷಗಳಿಗೆ ಆಹಾರವಾಗಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸದರಿಗೆ ಮತ್ತೆ ಚಾಟಿ ಬೀಸಿದ್ದಾರೆ. ಎನ್‍ಡಿಎ ಮೈತ್ರಿಕೂಟಗಳ...

ಮುಂದೆ ಓದಿ

ವಿಪಕ್ಷಗಳ ಅವಿಶ್ವಾಸ ನಿರ್ಣಯ ಪ್ರಸ್ತಾವನೆಗೆ ಸ್ಪೀಕರ್‌ ಅಂಗೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಅವರು ಮಂಡಿಸಿದ ಅವಿಶ್ವಾಸ ನಿರ್ಣಯ ವನ್ನು ಲೋಕಸಭೆಯ ಸಭಾಧ್ಯಕ್ಷ ಓಂ...

ಮುಂದೆ ಓದಿ

ಕಾರ್ಗಿಲ್ ವಿಜಯ್ ದಿವಸ್: ಸೈನಿಕರಿಗೆ ಗೌರವ ಸಲ್ಲಿಸಿದ ಪ್ರಧಾನಿ

ನವದೆಹಲಿ: ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ (Kargil Vijay Diwas) ಆಚರಿಸ ಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ...

ಮುಂದೆ ಓದಿ