Tuesday, 26th November 2024

ಪ್ರಧಾನಿ ಸ್ವಾಗತಕ್ಕೆ ಭ್ರಷ್ಟಾಚಾರ ಆರೋಪ ಪೋಸ್ಟರ್ ಸ್ವಾಗತ…!

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶಕ್ಕೆ ಭೇಟಿ ನೀಡುವ ಮುನ್ನ ದಿನ ಭೋಪಾಲ್, ಇಂಧೋರ್ ಹಾಗೂ ಇತರ ಕೆಲ ನಗರಗಳಲ್ಲಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ರುವ ಪೋಸ್ಟರ್ ಗಳು ರಾರಾಜಿಸುತ್ತಿವೆ. ಬಿಜೆಪಿ ಆಡಳಿತದ ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಪೋಸ್ಟರ್ ಗಳನ್ನು ಹಚ್ಚಿದೆ ಎನ್ನುವುದು ಬಿಜೆಪಿ ಆರೋಪ. ಆದರೆ ಕಾಂಗ್ರೆಸ್ ಭ್ರಷ್ಟಾಚಾರದಿಂದ ಬೇಸತ್ತ ಜನತೆ ಹಚ್ಚಿದ್ದಾರೆ ಎಂದು ಸಮರ್ಥಿಸಿದೆ. ಈ ವರ್ಷದ ಕೊನೆಗೆ ವಿಧಾನಸಭಾ ಚುನಾವಣೆ ನಡೆಯುವ […]

ಮುಂದೆ ಓದಿ

ಈಜಿಪ್ಟ್‌’ಗೆ ಮೋದಿ ಎರಡು ದಿನಗಳ ಭೇಟಿ

ವಾಷಿಂಗ್ಟನ್: ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಈಜಿಪ್ಟ್‌ಗೆ ತೆರಳಿದ್ದಾರೆ. ನಾನು ಭಾರತ-ಯುಎಸ್‌ಎ ಸ್ನೇಹಕ್ಕೆ ಆವೇಗವನ್ನು ಸೇರಿಸುವ ಉದ್ದೇಶದಿಂದ ಹಲವಾರು...

ಮುಂದೆ ಓದಿ

ಜೂನ್ 22ರಿಂದ ಮೋದಿ ಅಮೆರಿಕ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 22ರಿಂದ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅಮೆರಿಕದ ಸಂಸತ್ತಿನ ಎರಡೂ ಮನೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಮೆರಿಕದ ನಾಯಕರು ಹೇಳಿದ್ದಾರೆ....

ಮುಂದೆ ಓದಿ

ಅಜ್ಮೀರದಲ್ಲಿ ಗೋ ಬ್ಯಾಕ್‌ ಮೋದಿ ಬರೆದು ಆಕ್ರೋಶ

ಜೈಪುರ: ಕೇಂದ್ರ ಸರ್ಕಾರಕ್ಕೆ 9 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಜನಸಂಪರ್ಕ ಅಭಿಯಾನ ಶುರು ಮಾಡಿದ್ದು, ರಾಜಸ್ತಾನದಲ್ಲಿ ಪ್ರಧಾನಿ ಮೋದಿಯಿಂದ ಚಾಲನೆಗೆ ವಿರೋಧ ವ್ಯಕ್ತವಾಗಿದ್ದು, ಅಜ್ಮೀರದ ಹಲವೆಡೆ...

ಮುಂದೆ ಓದಿ

ನೂತನ ಸಂಸತ್ ಕಟ್ಟಡ ಉದ್ಘಾಟನೆ ನಮ್ಮ ಹೆಮ್ಮೆಯ ಪ್ರತೀಕ: ನರೇಂದ್ರ ಮೋದಿ

ನವದೆಹಲಿ: ಭಾರತದ ನೂತನ ಸಂಸತ್ ಕಟ್ಟಡ ಉದ್ಘಾಟನೆಯು ನಮ್ಮ ಹೃದಯ, ಮನಸ್ಸುಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ನೂತನ ಸಂಸತ್ ಕಟ್ಟಡ...

ಮುಂದೆ ಓದಿ

2024ರಲ್ಲಿ ಮೋದಿ ಮತ್ತೆ ಪ್ರಧಾನಿಯಾಗಬೇಕು: ಪ್ರಧಾನ ಅರ್ಚಕ ಹರಿಹರ ದೇಶಿಕ ಸ್ವಾಮಿ

ಹರಿದ್ವಾರ: ಮಧುರೈ ಅಧೀನಂನ ಪ್ರಧಾನ ಅರ್ಚಕ ಶ್ರೀ ಹರಿಹರ ದೇಶಿಕ ಸ್ವಾಮಿಗಳು ಅವರು ನೂತನ ಸಂಸತ್ ಭವನದ ಉದ್ಘಾಟನೆಯ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಸೆಂಗೊಲ್’ ಅನ್ನು...

ಮುಂದೆ ಓದಿ

ಮೂರು ದಿನಗಳ ಜಪಾನ್ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸ ಲಿದ್ದಾರೆ. ಅಹಿಂಸೆಯಿಂದ ಮಾತ್ರ ಜಗತ್ತನ್ನು ಉಳಿಸಲು...

ಮುಂದೆ ಓದಿ

ಮೇ.19ರಿಂದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಮೋದಿ ಪ್ರವಾಸ

ನವದೆಹಲಿ: ಗ್ರೂಪ್ ಆಫ್ ಸೆವೆನ್ ಸೇರಿದಂತೆ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಭಾಗವಹಿ ಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು...

ಮುಂದೆ ಓದಿ

ಮೋದಿ ನೇತೃತ್ವದ ಸಂಪುಟ ಪುನರ್​ರಚನೆ: ರಿಜಿಜು ಖಾತೆ ಬದಲು

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಮೇಜರ್​ ಸರ್ಜರಿ ನಡೆಸಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್​ ರಿಜಿಜು ಅವರ ಸ್ಥಾನಕ್ಕೆ ಅರ್ಜುನ್ ರಾಮ್​ ಮೇಘವಾಲ್​ರನ್ನು...

ಮುಂದೆ ಓದಿ

ಮೋದಿ ಸರಕಾರಕ್ಕೆ 9 ವರ್ಷ: ಮೇ 30 ರಂದು ಬೃಹತ್ ರ್ಯಾಲಿ

ನವದೆಹಲಿ: ಪ್ರಧಾನಿ ಮೋದಿ ಸರ್ಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ವಿಶೇಷ ಸಂಪರ್ಕ ಅಭಿಯಾನವನ್ನು ಪ್ರಾರಂಭಿಸಲಿದೆ. ಮೋದಿ ಅವರು ಮೇ 30 ರಂದು ಬೃಹತ್...

ಮುಂದೆ ಓದಿ