ನವದೆಹಲಿ: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವ ನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ. ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ […]
ತಿರುವನಂತಪುರ: ಪ್ರಧಾನಿ ಮೋದಿಯವರ ಕೇರಳ ಪ್ರವಾಸದ ವೇಳೆ ಆತ್ಮಹತ್ಯಾ ದಾಳಿ ನಡೆಸುವುದಾಗಿ ಅನಾ ಮಿಕ ವ್ಯಕ್ತಿಯ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಇದೇ ವೇಳೆ ಪ್ರಧಾನಿ...
ನವದೆಹಲಿ : ದೆಹಲಿಯಲ್ಲಿ ಏ.20 ರಂದು ಗುರುವಾರ ನಡೆಯಲಿರುವ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಸಮಾರಂಭ ದಲ್ಲಿ ಪ್ರಧಾನಮಂತ್ರಿ ಮೋದಿಯವರು ಭಾಷಣ ಮಾಡಲಿದ್ದಾರೆ. ದೆಹಲಿಯಲ್ಲಿ ಶೃಂಗಸಭೆಯ ಎರಡು...
ನವದೆಹಲಿ: ಕತಾರಿನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿ ಬಳಸಲು ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಗಾಯಕ ಮಿಕಾ ಸಿಂಗ್ ಅವರು ಸೆಲ್ಯೂಟ್ ಹೊಡೆದಿದ್ದಾರೆ. ಮಿಕಾ...
ನವದೆಹಲಿ: ಏ.14 ರಂದು ಪ್ರಧಾನಿ ಮೋದಿಯವರು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಸುಮಾರು 3400 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಚಾಲನೆ ಮಾಡಲಿದ್ದಾರೆ....
ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಂಡೀಪುರ ದಲ್ಲಿ ಸಫಾರಿ ನಡೆಸಿದರು. ಬಳಿಕ ಮದುಮಲೈನಲ್ಲಿ ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ “ಎಲಿಫೆಂಟ್ ವಿಸ್ಪರರ್ಸ್”...
ನವದೆಹಲಿ : ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ...
ಹೈದರಬಾದ್ : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಏ.8ರಂದು ಹೈದರಬಾದ್‌ಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಸರ್ಕಾರ...
ನವದೆಹಲಿ: ಭ್ರಷ್ಟಾಚಾರ ಪರಿವಾರ ವಿರುದ್ಧ ಹೋರಾಡಲು ಎಂಥಾ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವು ದಕ್ಕೂ ಬಿಜೆಪಿ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಕ್ಷದ ಕಛೇರಿಯಲ್ಲಿ ನಡೆದ...
ನವದೆಹಲಿ: ಭಾರತದ ಮಾಜಿ ಕ್ರಿಕೆಟರ್ ಸಲೀಂ ದುರಾನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸಲೀಂ ದುರಾನಿಯವರು ಮೊದಲಿನಿಂದಲೂ ಗುಜರಾತ್ ಜತೆಗೆ ಗಟ್ಟಿಯಾದ ಒಡನಾಟ ಹೊಂದಿದ್ದರು....