Monday, 25th November 2024

ಟಿ20ನಲ್ಲೂ ಟೀಂ ಇಂಡಿಯಾನೇ ಕಿಂಗ್‌: ವಿರಾಟ್ ಆಟ ಪ್ರದರ್ಶಿಸಿದ ಕೊಹ್ಲಿ, ರೋ’ಹಿಟ್‌’

ಅಹಮದಾಬಾದ್: ಸರಣಿ ಗೆಲ್ಲಲು ನಿರ್ಣಾಯಕವೆನಿಸಿದ್ದ ಟಿ20 ಸರಣಿಯ 5ನೇ ಹಾಗೂ ನಿರ್ಣಾಯಕ ಹಣಾಹಣಿಯಲ್ಲಿ ಭಾರತ ತಂಡ 36 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಮೂಲಕ ಚುಟುಕು ಸರಣಿಯನ್ನು 3-2 ರಿಂದ ವಶಪಡಿಸಿ ಕೊಳ್ಳುವ ಮೂಲಕ ತವರಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಭರ್ಜರಿ ತಾಲೀಮು ಮಾಡಿಕೊಂಡಿತು. ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ನಾಯಕ ವಿರಾಟ್ ಕೊಹ್ಲಿ (80*ರನ್) ಹಾಗೂ ಉಪನಾಯಕ ರೋಹಿತ್ ಶರ್ಮ (64ರನ್) […]

ಮುಂದೆ ಓದಿ

ಇಂದು ಕೊನೆಯ ಟಿ-20 ಪಂದ್ಯ: ಗೆಲುವು ಯಾರಿಗೆ ?

ಅಹಮದಾಬಾದ್: ಟಿ-20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶನಿವಾರ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು 2-2 ಸಮಬಲ ಸಾಧಿಸಿವೆ. ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ...

ಮುಂದೆ ಓದಿ

ಸಂಜೀವಿನಿಯಾದ ಸೂರ್ಯ, ಸರಣಿ ಸಮಬಲ

ಅಹಮದಾಬಾದ್: ಟಿ ೨೦ ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಪತ್ಬಾಂಧವನಾಗಿ ಮೂಡಿಬಂದ ಸೂರ್ಯಕುಮಾರ್‌ ಯಾದವ್‌ ಅವರ ಅರ್ಧಶತಕವು ಟೀಂ ಇಂಡಿಯಾ ಪಾಲಿಗೆ ಸಂಜೀವಿನಿಯಾಯಿತು. ಪ್ರವಾಸಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ...

ಮುಂದೆ ಓದಿ

ಇಂಗ್ಲೆಂಡಿಗೆ ಆರಂಭದಲ್ಲೇ ಆಘಾತ: ಬಟ್ಲರ್‌ ಡಕ್ ಔಟ್‌

ಅಹಮದಾಬಾದ್‌: ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಚುಟುಕು ಪಂದ್ಯದಲ್ಲಿ ಟೀಂ ಇಂಡಿಯಾ ಪ್ರವಾಸಿ ಇಂಗ್ಲೆಂಡ್‌ ತಂಡಕ್ಕೆ ಆರಂಭಿಕ ಆಘಾತ ನೀಡಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌...

ಮುಂದೆ ಓದಿ

ಚುಟುಕು ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಗೆಲುವಿನ ಶುಭಾರಂಭ

ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಭಾರತ ವಿರುದ್ಧ ಪ್ರವಾಸಿ ಇಂಗ್ಲೆಂಡ್ ತಂಡವು ಎಂಟು ವಿಕೆಟ್ ಅಂತರದ ಭರ್ಜರಿ...

ಮುಂದೆ ಓದಿ

ಇನ್ಸಿಂಗ್, 25 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ

ಅಹಮದಾಬಾದ್‌: ಇಂಗ್ಲೆಂಡ್‌ ವಿರುದ್ದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯವನ್ನು ಇನ್ಸಿಂಗ್‌ ಹಾಗೂ 25 ರನ್‌ಗಳೊಂದಿಗೆ ಟೀಮ್‌ ಇಂಡಿಯಾ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಸರಣಿಯನ್ನೂ ಕೂಡ...

ಮುಂದೆ ಓದಿ

ಪಿಚ್‌ ಮರ್ಮ ಅರಿಯದ ಇಂಗ್ಲೆಂಡ್‌, ಇನ್ನಿಂಗ್ಸ್ ಸೋಲು ತಪ್ಪಿಸಲು ಹರಸಾಹಸ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವು ಸಾಧಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಇತ್ತೀಚಿನ ವರದಿ ಪ್ರಕಾರ, ಇಂಗ್ಲೆಂಡ್‌...

ಮುಂದೆ ಓದಿ

ದಾಖಲೆಯ ಶತಕದೊಂದಿಗೆ ಮೆರೆದ ಪಂ‌ತ್‌, ಭಾರತಕ್ಕೆ 89 ರನ್ ಮುನ್ನಡೆ

ಅಹಮದಾಬಾದ್: ವಿಕೆಟ್ ಕೀಪರ್- ಸ್ಫೋಟಕ ಬ್ಯಾಟ್ಸ್‌ಮನ್ ರಿಷಭ್ ಪಂತ್ (101ರನ್) ಭರ್ಜರಿ ಶತಕದಾಟ ಹಾಗೂ ವಾಷಿಂಗ್ಟನ್ ಸುಂದರ್ (60 ಅಜೇಯ) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 4ನೇ...

ಮುಂದೆ ಓದಿ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಶತಕ: ದಾಖಲೆ ಬರೆದ ಪಂತ್‌

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಒಟ್ಟು ಮೂರನೇ...

ಮುಂದೆ ಓದಿ

ರಾಷ್ಟ್ರಪತಿಯವರಿಂದ ನರೇಂದ್ರ ಮೋದಿ ಕ್ರೀಡಾಂಗಣ ಉದ್ಘಾಟನೆ

ಅಹಮದಾಬಾದ್: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಸರ್ದಾರ್ ಪಟೇಲ್‌ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉದ್ಘಾಟಿಸಿದರು. ಇನ್ನು ಮುಂದೆ ಕ್ರೀಡಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ...

ಮುಂದೆ ಓದಿ