Friday, 20th September 2024

ಅಂತರಾಷ್ಟ್ರೀಯ ಹಾಕಿ ಫೆಡರೇಶನ್ ಅಧ್ಯಕ್ಷ ಬಾತ್ರಾ ರಾಜೀನಾಮೆ

ನವದೆಹಲಿ: ಅಂತರಾಷ್ಟ್ರೀಯ ಹಾಕಿ ಫೆಡರೇಶನ್ ಅಧ್ಯಕ್ಷ ಮತ್ತು ಅಂತರಾ ಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಸದಸ್ಯ ನರೀಂದರ್ ಬಾತ್ರಾ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಮಾರ್ಚ್‌ನಲ್ಲಿ, ಬಾತ್ರಾ ಅವರು ಭಾರತೀಯ ಒಲಿಂಪಿಕ್ ಅಸೋಸಿ ಯೇಷನ್‌ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಹಾಕಿ ಇಂಡಿಯಾದ 35 ಲಕ್ಷ ರೂಪಾಯಿ ದುರುಪಯೋಗದ ಆರೋಪದ ಮೇಲೆ ಬಾತ್ರಾ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಾಥಮಿಕ ವಿಚಾರಣೆ ಪ್ರಾರಂಭಿಸಿದೆ. ನಾನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮುಂದಿನ ಅವಧಿಗೆ […]

ಮುಂದೆ ಓದಿ