Sunday, 16th June 2024

ಈಜಲು ಹೋಗಿ ಒಂದೇ ಕುಟುಂಬದ ಏಳು ಮಂದಿ ಸಾವು

ಗುಜರಾತ್: ಗುಜರಾತಿನ ಪೊಯಿಚಾದಲ್ಲಿ ನರ್ಮದಾ ನದಿಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನರ್ಮದಾ ನದಿಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪೊಯಿಚಾ ದಲ್ಲಿ ನಡೆದಿದೆ. ಎನ್ಡಿಆರ್‌ಎಫ್ ಮತ್ತು ವಡೋದರಾ ಅಗ್ನಿಶಾಮಕ ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈಜಲು ನದಿಗೆ ಇಳಿದ ಎಂಟು ಜನರಲ್ಲಿ ಒಬ್ಬನನ್ನು ಸ್ಥಳೀಯರು ರಕ್ಷಿಸಿದರು ಮತ್ತು ನಂತರ ನರ್ಮದಾ ಜಿಲ್ಲಾ ಪೊಲೀಸರ ಕೋರಿಕೆಯ […]

ಮುಂದೆ ಓದಿ

ಭೀಕರ ಬಸ್ ಅಪಘಾತ: 13 ಪ್ರಯಾಣಿಕರ ಸಾವು, 27 ಜನರು ನಾಪತ್ತೆ

ಭೋಪಾಲ್: ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 13 ಪ್ರಯಾಣಿಕರು ಮೃತಪಟ್ಟಿದ್ದು27 ಜನರು ನಾಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ಘಟನೆ...

ಮುಂದೆ ಓದಿ

error: Content is protected !!