ಭೋಪಾಲ್: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಆಗ್ರಹಿಸಿದ್ದಾರೆ. ‘ತೀಸ್ತಾ ಜಾವೇದ್ ಸೆಟಲ್‌ವಾಡ್ ಅವರು ಅವಾರ್ಡ್ ವಾಪ್ಸಿ ಗುಂಪಿನ ಸದಸ್ಯೆ ಯಾಗಿದ್ದಾರೆ. ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು’ ಎಂದು ಮಿಶ್ರಾ ಹೇಳಿದ್ದಾರೆ. 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮುಂಬೈನಲ್ಲಿ ಬಂಧಿಸಿತ್ತು. ಬಳಿಕ ನಕಲಿ ಸಹಿ, ಕ್ರಿಮಿನಲ್ ಪಿತೂರಿ ಮತ್ತಿತರ ಪ್ರಕರಣದಲ್ಲಿ ಅಹಮದಾಬಾದ್ ಕ್ರೈಂ […]
ಭೋಪಾಲ್: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿ ದ್ದಾರೆ. ಮಧ್ಯಪ್ರದೇಶದಲ್ಲಿ...