Wednesday, 24th April 2024

ಶೂಟಿಂಗ್ ವೇಳೆ ನಟ ನಾಸರ್ʼಗೆ ಗಂಭೀರ ಗಾಯ

ಹೈದರಾಬಾದ್: ಹೈದರಾಬಾದ್ ಪೊಲೀಸ್ ಅಕಾಡೆಮಿಯಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ನಟ ನಾಸರ್ʼಗೆ ಗಂಭೀರವಾಗಿ ಗಾಯಗೊಂಡಿದ್ದು, ಸಧ್ಯ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳು ಚಿತ್ರದ ಚಿತ್ರೀಕರಣವು ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ನಟ ಸುಹಾಸಿನಿ, ಮೆಹ್ರೀನ್ ಮತ್ತು ಶಿಯಾಜಿ ಶಿಂಧೆ ಅವರೊಂದಿಗೆ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ನಾಸಿರ್ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ನಾಸರ್ ಮೆಟ್ಟಿಲುಗಳನ್ನ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅವರ ಎಡಗಣ್ಣಿನ ಕೆಳಗೆ ಗಾಯವಾಗಿದ್ದು, ಇದು […]

ಮುಂದೆ ಓದಿ

error: Content is protected !!