Sunday, 6th October 2024

Jani Master

Jani Master: ನೃತ್ಯ ಸಂಯೋಜಕ  ಜಾನಿ ಮಾಸ್ಟರ್‌ಗೆ ಘೋಷಣೆಯಾಗಿದ್ದ ರಾಷ್ಟ್ರ ಪ್ರಶಸ್ತಿ ರದ್ದು

Jani Master: ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಪ್ರಕಟಿಸಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ರದ್ದುಪಡಿಸಲಾಗಿದೆ. ನೃತ್ಯ ಸಂಯೋಜಕಿಯಾಗಿರುವ 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾನಿ ಮಾಸ್ಟರ್‌ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಂದೆ ಓದಿ