Sunday, 8th September 2024

ಎನ್‌.ಸಿ ಪಕ್ಷದ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ದಾಳಿ, ಮೂವರಿಗೆ ಗಾಯ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಸಮಾವೇಶದ ವೇಳೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿದ್ದು, ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಅನಂತನಾಗ್ ಪಕ್ಷದ ಅಭ್ಯರ್ಥಿ ಮಿಯಾನ್ ಅಲ್ತಾಫ್ ರಜೌರಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಗೊಂಡವರು ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತರು. ಕೂಡಲೇ ಅವರನ್ನು ಮೆಂಧರ್ ಉಪಜಿಲ್ಲಾ ಆಸ್ಪತ್ರೆಗೆ ಕರೆತರಲಾಯಿತು. ಗಾಯಾಳು ಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಕಾರಣ […]

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ: ಫಾರೂಕ್

ಶ್ರೀನಗರ: ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲ್‌ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ. ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ರಾಷ್ಟ್ರಪತಿ ಅಧ್ಯಕ್ಷ ಸ್ಥಾನದ...

ಮುಂದೆ ಓದಿ

ನ್ಯಾಷನಲ್ ಕಾನ್ಫರೆನ್ಸ್ ತ್ಯಜಿಸಿ ’ಕಮಲ’ ಹಿಡಿದ ದೇವೇಂದ್ರ ರಾಣಾ, ಸುರ್ಜಿತ್ ಸಿಂಗ್ ಸ್ಲಾಥಿಯಾ

ನವದೆಹಲಿ: ಫಾರೂಖ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ದೇವೇಂದ್ರ ರಾಣಾ ಮತ್ತು ಸುರ್ಜಿತ್ ಸಿಂಗ್ ಸ್ಲಾಥಿಯಾ ಸೋಮವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ....

ಮುಂದೆ ಓದಿ

ಒಮರ್ ಅಬ್ದುಲ್ಲಾಗೆ ಕರೋನಾ ಸೋಂಕು ದೃಢ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಟ್ವೀಟ್‌ ಮೂಲಕ ಒಮರ್ ಅಬ್ದುಲ್ಲಾ,...

ಮುಂದೆ ಓದಿ

ಫಾರೂಕ್ ಅಬ್ದುಲ್ಲಾಗೆ ಕೊರೋನಾ ಸೋಂಕು

ಶ್ರೀನಗರ: ಹಿರಿಯ ರಾಜಕಾರಣಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಟ್ವೀಟ್ ಮಾಡಿರುವ ಅವರ ಪುತ್ರ ಓಮರ್ ಅಬ್ದುಲ್ಲಾ, ವೈದ್ಯರ...

ಮುಂದೆ ಓದಿ

error: Content is protected !!