Friday, 22nd November 2024

ಕೇಸರಿ ಧ್ವಜದ ಮುಂದೆ ಕುಗ್ಗಿದ ರಾಷ್ಟ್ರಧ್ವಜ: ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹ

ಬೆಂಗಳೂರು: ಬಿ.ಸಿ ನಾಗೇಶ್ ಕೇಸರಿ ಧ್ವಜದ ಮುಂದೆ ರಾಷ್ಟ್ರಧ್ವಜವನ್ನು ಕುಗ್ಗಿಸಿದ್ದಾರೆ. ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾ ಗಿಸುವ ಪ್ರಯತ್ನದ ಮುನ್ಸೂಚನೆಯೇ ಇದು ಬಿಜೆಪಿ ? ಸಿಎಂಗೆ ತಿರಂಗಾ ಮೇಲೆ ಗೌರವ ಇದ್ದಿದ್ದೇ ಆದರೆ ವಿವೇಕವಿಲ್ಲದ ಶಿಕ್ಷಣ ಸಚಿವರನ್ನು ವಜಾಗೊಳಿಸಲಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕೆಲವು ದಿನಗಳ ಹಿಂದೆ ಮಾಜಿ ಸಚಿವ ಈಶ್ವರಪ್ಪ ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದಿದ್ದರು. ಈ ಕುರಿತಂತೆ ಟ್ವಿಟ್ ಮಾಡಿದ್ದು, ಬಿಜೆಪಿ ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ, ದೇಶದ ಗೌರವವೂ ತಿಳಿದಿಲ್ಲ. ಎಷ್ಟಾದರೂ ಗೋಡ್ಸೆ ಭಕ್ತರಲ್ಲವೇ, […]

ಮುಂದೆ ಓದಿ

ರಾಷ್ಟ್ರಧ್ವಜದ ವಿನ್ಯಾಸಕ ʻಪಿಂಗಲಿ ವೆಂಕಯ್ಯ ಜನ್ಮದಿನ: ವಿಶೇಷ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಭಾರತದ ರಾಷ್ಟ್ರಧ್ವಜದ ವಿನ್ಯಾಸಕ ʻಪಿಂಗಲಿ ವೆಂಕಯ್ಯ ಅವರ ಜನ್ಮದಿನ ಇಂದು. ಕೇಂದ್ರ ಸರ್ಕಾರ ಇಂದು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು...

ಮುಂದೆ ಓದಿ

ತ್ರಿವರ್ಣ ಧ್ವಜಕ್ಕೆ ಅವಮಾನ: ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

ಮುಜಾಫರ್‌ನಗರ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ...

ಮುಂದೆ ಓದಿ

ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಕೆ: ಕುಟುಂಬಸ್ಥರ ವಿರುದ್ಧ ಕೇಸ್‌

ಫಿಲಿಬಿಟ್: ಅಪಘಾತದಲ್ಲಿ ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃಷಿ ಮಸೂದೆ ವಿರೋಧಿಸಿ ಘಾಜಿಪುರದಲ್ಲಿ ನಡೆಯುತ್ತಿದ್ದ...

ಮುಂದೆ ಓದಿ