Tuesday, 26th October 2021

ತ್ರಿವರ್ಣ ಧ್ವಜಕ್ಕೆ ಅವಮಾನ: ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

ಮುಜಾಫರ್‌ನಗರ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ. ಲಖನೌದಲ್ಲಿ ಆಗಸ್ಟ್ 22ರಂದು ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜದ ಮೇಲೆ ಅಧ್ಯಕ್ಷರು ಬಿಜೆಪಿ ಧ್ವಜವನ್ನು ಇಟ್ಟಿದ್ದು ಅವರು ತ್ರಿವರ್ಣ ಧ್ವಜಕ್ಕೆ ಮಾಡಿದ ಅಗೌರವ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಮುಜಾಫರ್‌ಪುರ ಮ್ಯಾಜಿಸ್ಟ್ರೇಟ್ […]

ಮುಂದೆ ಓದಿ

ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಕೆ: ಕುಟುಂಬಸ್ಥರ ವಿರುದ್ಧ ಕೇಸ್‌

ಫಿಲಿಬಿಟ್: ಅಪಘಾತದಲ್ಲಿ ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃಷಿ ಮಸೂದೆ ವಿರೋಧಿಸಿ ಘಾಜಿಪುರದಲ್ಲಿ ನಡೆಯುತ್ತಿದ್ದ...

ಮುಂದೆ ಓದಿ