ನವದೆಹಲಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ್ದಾರೆ. ಹೆಣ್ಣು ಮಕ್ಕಳ ಸಶಕ್ತೀಕರಣ ಹಾಗೂ ಅವರು ಘನತೆ, ಅವಕಾಶದ ಜೀವನ ನಡೆಸಲು ಖಾತರಿ ನೀಡುವಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಎಲ್ಲರನ್ನು ಅವರು ಪ್ರಶಂಸಿಸಿದ್ದಾರೆ. ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಲಭ್ಯ ಹಾಗೂ ಲಿಂಗತ್ವ ಸೂಕ್ಷ್ಮತೆಯನ್ನು ಸುಧಾರಿಸುವುದು ಸೇರಿದಂತೆ ಹೆಣ್ಣು ಮಕ್ಕಳ ಸಬಲೀಕರಣವನ್ನು ಕೇಂದ್ರೀಕರಿಸಿ ಕೇಂದ್ರ ಸರಕಾರ ಹಲವು ಕ್ರಮಗಳನ್ನು ತೆಗೆದು ಕೊಂಡಿದೆ” ಎಂದಿದ್ದಾರೆ. ಭಾರತೀಯ ಸಮಾಜದಲ್ಲಿ […]