Saturday, 23rd November 2024

ನಾಲ್ಕನೆ ಬಾರಿ ಇಡಿ ವಿಚಾರಣೆ ಎದುರಿಸಿದ ರಾಗಾ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ ಕಚೇರಿಗೆ ನಾಲ್ಕನೆ ಬಾರಿ ಹಾಜರಾಗಿ ವಿಚಾರಣೆ ಎದುರಿಸಿದರು. ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ಮುಂದು ವರೆಸಿದ್ದು, ಕಾಂಗ್ರೆಸ್‍ನ ಸಂಸದರ ನಿಯೋಗ ದೆಹಲಿಯಲ್ಲಿ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೂರು ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾ ಲಯದ ಸಮನ್ಸ್ ಆಧರಿಸಿ ರಾಹುಲ್‍ಗಾಂಧಿ ಇಂದು ವಿಚಾರಣೆಗೆ ಹಾಜರಾದರು. ಕಳೆದ ವಾರ ಮಂಗಳವಾರದಿಂದ ಗುರುವಾರ ದವರೆಗೂ ಸತತ ಮೂರು ದಿನ, ದಿನವೊಂದಕ್ಕೆ 10 ಗಂಟೆಯಂತೆ […]

ಮುಂದೆ ಓದಿ

ರಾಹುಲ್‌ ವಿಚಾರಣೆಗೆ ವಿರೋಧ: ಕೈ ನಾಯಕರ ಬಂಧನ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯವು ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ನ ನಾಯಕರನ್ನು ದೆಹಲಿ ಪೊಲೀಸರು...

ಮುಂದೆ ಓದಿ

#Pavan Kumar

ಇಡಿ ವಿಚಾರಣೆಗೆ ಹಾಜರಾದ ಬನ್ಸಾಲ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಮುಖಂಡ ಪವನ್ ಕುಮಾರ್ ಬನ್ಸಾಲ್ ಮಂಗಳವಾರ ಇಡಿ ವಿಚಾರಣೆಗೆ ಹಾಜರಾದರು. ಸೆಂಟ್ರಲ್...

ಮುಂದೆ ಓದಿ

Mallikarjuna Kharge

ಇಡಿ ವಿಚಾರಣೆಗೆ ಮಲ್ಲಿಕಾರ್ಜುನ ಖರ್ಗೆ ಹಾಜರು

ನವದೆಹಲಿ: ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು. ನ್ಯಾಷನಲ್​ ಹೆರಾಲ್ಡ್​ ಭಷ್ಟಾಚಾರ ಪ್ರಕರಣದ ಅಡಿಯಲ್ಲಿ ಇಡಿ ಮಲ್ಲಿಕಾ ರ್ಜುನ ಖರ್ಗೆಯವರನ್ನು ವಿಚಾರಣೆಗೆ...

ಮುಂದೆ ಓದಿ