Saturday, 12th October 2024

ಎನ್’ಎಚ್’ಆರ್‌’ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನ್ಯಾ.ಮಿಶ್ರಾ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತ ರಾದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್‌, ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಸಮಿತಿಯು ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್‌ ಮಿಶ್ರಾ ಅವರ ಹೆಸರನ್ನು […]

ಮುಂದೆ ಓದಿ