ಹೈದರಾಬಾದ್: ವಿಶ್ವದೆಲ್ಲೆಡೆ ಯುದ್ಧ ಮಾಡುವ ನೀತಿ ಸಂಪೂರ್ಣ ಬದಲಾಗಿದೆ. ಸಮಾಜ ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ ಆರಂಭವಾಗಿದೆ ಅಂತಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ಹೈದ್ರಾಬಾದ್ ನಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿಗಳ ಸಮಾರಂಭದಲ್ಲಿ ಮಾತ ನಾಡಿ, ದ ಅಜಿತ್ ದೋವಲ್, ರಾಜಕೀಯ ಹಾಗೂ ಮಿಲ್ಟ್ರಿಯ ಗುರಿಗಳನ್ನು ಈಡೇರಿಸಿ ಕೊಳ್ಳಲು ಇನ್ಮುಂದೆ ಯುದ್ಧದಿಂದ ಸಾಧ್ಯವಾಗುವುದಿಲ್ಲ. ವಾಸ್ತವವಾಗಿ, ದೇಶಗಳ ಮಧ್ಯೆ ನಡೆಯುವ ಯುದ್ಧಗಳು ತುಂಬಾ ದುಬಾರಿ. ಪ್ರತಿಯೊಂದು ರಾಷ್ಟ್ರವು ಇದರಂದ ಲಾಭ ಪಡೆಯಲು ಸಾಧ್ಯವಿಲ್ಲ. […]
ಹಾಂಕಾಂಗ್: ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂಬುದಾಗಿ ಪರಿಗಣಿಸಲಾಗಿರುವ ಹಾಂಕಾಂಗ್‌ನ ನಾಲ್ವರು ಪ್ರಜಾಪ್ರಭುತ್ವ ಪರ ಸಂಸದರನ್ನು ಬುಧವಾರ ಅನರ್ಹಗೊಳಿಸಲಾಗಿದೆ. ಚೀನಾವು ಹಾಂಕಾಂಗ್‌ಗೆ ರಾಜಕಾರಣಿಗಳನ್ನು ಅನರ್ಹಗೊಳಿಸುವ ಅಧಿಕಾರ ನೀಡಿದ ತಕ್ಷಣ...