Thursday, 19th September 2024

ನೌಶೇರಾ ಬಳಿ ರಸ್ತೆ ಅಪಘಾತ: ಆರು ಮಂದಿ ಸಾವು

ಲಖನೌ: ಬುದೌನ್‌ನ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಆರು ಜನರು  ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ಭಕ್ತರು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಬುದೌನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಂತಾಪ ವ್ಯಕ್ತಪಡಿಸಿದ್ದಾರೆ. ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದು ಕೊಂಡವರಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ […]

ಮುಂದೆ ಓದಿ

ಎಲ್‌ಒಸಿ ಬಳಿ ಗಣಿ ಸ್ಫೋಟ: ಸೇನಾಧಿಕಾರಿ, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ....

ಮುಂದೆ ಓದಿ