Saturday, 23rd November 2024

ಗರ್ಬಾ ಸಾಂಪ್ರದಾಯಿಕ ನೃತ್ಯ: ಹೃದಯಾಘಾತದಿಂದ 10 ಜನರ ಸಾವು

ಗುಜರಾತ್‌: ನವರಾತ್ರಿ ಆಚರಣೆ ಸಂಭ್ರಮದಿಂದ ಜರುಗುತ್ತಿದೆ. ಗುಜರಾತ್‌ನಲ್ಲಿಅದ್ದೂರಿಯಾದ ಆಚರಣೆ ನಡೆಯುತ್ತಿದ್ದು, ಗರ್ಬಾ ಸಾಂಪ್ರದಾಯಿಕ ನೃತ್ಯದ ವೇಳೆ ಕಳೆದ 24 ಗಂಟೆಯಲ್ಲಿ ಹೃದಯಾಘಾತದಿಂದ 10 ಜನ ಮೃತಪಟ್ಟಿದ್ದಾರೆ. ಗುಜರಾತ್‌ನ ಬರೋಡಾ ಸೇರಿ ಹಲವೆಡೆ ಗರ್ಬಾ ಹಾಡು, ನೃತ್ಯದ ವೇಳೆ ಜೋರಾದ ಸಂಗೀತದ ಶಬ್ದದಿಂದಾಗಿ ಹೆಚ್ಚಿನ ಜನರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಬರೋಡಾದ ದಭೋಯಿಯಲ್ಲಿ 13 ವರ್ಷದ ಬಾಲಕನು ಗರ್ಬಾ ನೃತ್ಯದ ವೇಳೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯ ಲಾಯಿತಾದರೂ ಅಷ್ಟೊತ್ತಿಗಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಅಹ್ಮದಾಬಾದ್‌ನಲ್ಲೂ […]

ಮುಂದೆ ಓದಿ

ದೇಶದ ಜನತೆಗೆ ನವರಾತ್ರಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ನವರಾತ್ರಿ ಸಂಭ್ರಮ ಗುರುವಾರದಿಂದ ಆರಂಭಗೊಂಡ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿ ದ್ದಾರೆ. ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ...

ಮುಂದೆ ಓದಿ