Saturday, 7th September 2024

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬೌಲರ್ ನವ್‌ದೀಪ್ ಸೈನಿ

ಹರ್ಯಾಣ: ಭಾರತದ ವೇಗದ ಬೌಲರ್ ನವ್‌ದೀಪ್ ಸೈನಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರು 2019ರಲ್ಲಿ ಭಾರತ ತಂಡದ ಪರವಾಗಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ 30ನೇ ಹರೆಯದಲ್ಲಿ ಸುದೀರ್ಘ ಕಾಲದ ಗೆಳತಿ ಸ್ವಾತಿ ಅಸ್ಥಾನ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. “ನಿನ್ನ ಜೊತೆಗೆ ಪ್ರತಿ ದಿನವೂ ಪ್ರೀತಿಯ ದಿನ. ಇಂದು ನಾವು ಎಂದೆಂದಿಗೂ ಜೊತೆಯಾಗಿರಲು ನಿರ್ಧರಿಸಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ಬಯಸುತ್ತಿದ್ದೇನೆ. ನಮ್ಮ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ” ಎಂದು ಸೈನಿ ಸಾಮಾಜಿಕ ಜಾಲತಾಣ ದಲ್ಲಿ ಬರೆದುಕೊಂಡಿದ್ದಾರೆ. ಸ್ವಾತಿ […]

ಮುಂದೆ ಓದಿ

ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ನಾಯಕ ರೋಹಿತ್, ವೇಗಿ ನವದೀಪ್ ಸೈನಿ

ನವದೆಹಲಿ: ಢಾಕಾದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ನವದೀಪ್...

ಮುಂದೆ ಓದಿ

ಪುಕೋವ್ಸ್ಕಿ ಅರ್ಧಶತಕಕ್ಕೆ ಪಂತ್‌ ಜೀವದಾನದ ಕೊಡುಗೆ

ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಆದರೆ ಆತಿಥೇಯ ಪಡೆ ಆರಂಭಿಕ...

ಮುಂದೆ ಓದಿ

ಪುಕೊವಸ್ಕಿ ಅರ್ಧಶತಕ: ವಿಕೆಟ್ ಖಾತೆ ತೆರೆದ ಸೈನಿ

ಸಿಡ್ನಿ: ಪ್ರವಾಸಿ ಭಾರತ ವಿರುದ್ಧ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ವಿಲ್ ಪುಕೊವಸ್ಕಿ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ಆತಿಥೇಯ ಆಸ್ಟ್ರೇಲಿಯಾ ತಂಡವು ಟೀ...

ಮುಂದೆ ಓದಿ

ಕಮೆಂಟ್ರಿ ಯಡವಟ್ಟು: ಕ್ಷಮೆ ಯಾಚಿಸಿದ ಗಿಲ್‌’ಕ್ರೈಸ್ಟ್

ಸಿಡ್ನಿ: ವೀಕ್ಷಕ ವಿವರಣೆ ವೇಳೆ ಎಡವಟ್ಟು ಮಾಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ, ಕಮೆಂಟೇಟರ್ ಆಯಡಂ ಗಿಲ್‌ಕ್ರಿಸ್ಟ್‌ ಬಳಿಕ ಇದಕ್ಕಾಗಿ ಕ್ಷಮೆ ಯಾಚಿಸಿದ ಘಟನೆ ಸಂಭವಿಸಿದೆ. ಕಮೆಂಟರಿ ನೀಡುತ್ತಿದ್ದ...

ಮುಂದೆ ಓದಿ

error: Content is protected !!