ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜಕೀಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದರು. ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿಗೆ ಅಧಿಕಾರ ನಡೆಸಿದ ದೇಶದ 2ನೇ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ ದಾಖಲೆಯನ್ನು ಮುರಿದರು. ಬಿಜು ಜನತಾ ದಳದ ಅಧ್ಯಕ್ಷ ಪಟ್ನಾಯಕ್ ಅವರು, ಒಡಿಶಾದ ಮುಖ್ಯಮಂತ್ರಿಯಾಗಿ ಸತತ ಐದು ಬಾರಿ ಆಯ್ಕೆಯಾಗಿದ್ದಾರೆ. 2000ನೇ ಇಸ್ವಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡಿದ್ದ ಪಟ್ನಾಯಕ್ ಅವರು ರಾಜ್ಯದಲ್ಲಿ […]
ಭುವನೇಶ್ವರ: ಆಡಳಿತಾರೂಢ ಬಿಜು ಜನತಾ ದಳವು ತನ್ನ ಐದನೇ ಅವಧಿಯ ಮೂರು ವರ್ಷಗಳನ್ನು 29 ಮೇ 2022 ರಂದು ಪೂರ್ಣಗೊಳಿಸುವುದರೊಂದಿಗೆ, ಕ್ಯಾಬಿನೆಟ್ ಪುನಾರಚನೆಗೆ ಮುಂಚಿತವಾಗಿ ಎಲ್ಲಾ ಮಂತ್ರಿಗಳು...
ಭುವನೇಶ್ವರ: ಒಡಿಶಾ ಸರ್ಕಾರ ಹೊಸ ವರ್ಷದ ಉಡುಗೊರೆಯಾಗಿ, ಸೋಮವಾರ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನವನ್ನು ಶೇ.50 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ನವೀನ್...
ಭುವನೇಶ್ವರ: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೋಮವಾರ ಕಟಕ್ ಜಿಲ್ಲೆಯ ಗೋಪಿನಾಥಪುರದಲ್ಲಿ ಮಹಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಒಡಿಶಾದ ಅತಿ ಉದ್ದದ ಸೇತುವೆಯನ್ನು ಉದ್ಘಾಟಿಸಿದರು. ಸಿಂಗನಾಥ್ ಪೀಠದಿಂದ ಕಟಕ್ ಜಿಲ್ಲೆಯ...
ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಜು.16ವರೆಗೂ ಭಾಗಶಃ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದೆ. 20 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ...
ಭುವನೇಶ್ವರ: ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ. ರಾಜ್ಯಾದ್ಯಂತ...