Friday, 20th September 2024

ಹರಿದ ಜೀನ್ಸ್ ಪ್ಯಾಂಟ್ ಧರಿಸಬೇಡಿ ಎಂದಿದ್ದ ಸಿಎಂಗೆ ಬಚ್ಚನ್‌ ಮೊಮ್ಮಗಳ ತಿರುಗೇಟು

ಮುಂಬೈ : ಹರಿದ ಜೀನ್ಸ್ ಪ್ಯಾಂಟ್ ಧರಿಸಬೇಡಿ ಎಂದಿದ್ದ ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರಿಗೆ ಬಾಲಿ ವುಡ್ ನಟ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ ಉತ್ತರಾಖಂಡ್ ಸಿಎಂ ತಿರತ್​ ಸಿಂಗ್​ ರಾವತ್​ ಅವರು ‘ಯುವತಿಯರು ಶ್ರೀಮಂತರ ಮಕ್ಕಳಂತೆ ಕಾಣಲು ಹರಿದ ಜೀನ್ಸ್​ ಧರಿಸಿ ಮೊಣಕಾಲು ತೋರಿಸು ತ್ತಾರೆ. ಪಾಶ್ಚಾತ್ಯರು ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನ ಗೌರವಿಸಿ ಅದನ್ನು ಶ್ರದ್ಧೆಯಿಂದ ಅನುಸರಿಸುತ್ತಿರುವಾಗ ನಾವು ಪಾಶ್ಚಾತ್ಯರನ್ನು ಅನುಸರಿಸುತ್ತಿದ್ದೇನೆ ಎಂದಿದ್ದರು. […]

ಮುಂದೆ ಓದಿ