Naxals encounter:ಹತ್ಯೆಯಾದವರಲ್ಲಿ ತೆಲಂಗಾಣದ ಉನ್ನತ ಮಾವೋವಾದಿ ನಾಯಕರಿದ್ದಾರೆ ಎಂದು ನಂಬಲಾಗಿದೆ ಎಂದು ಮೂಲಗಳು ಸೂಚಿಸುತ್ತವೆ,. ಎನ್‌ಕೌಂಟರ್‌ನಿಂದಾಗಿ ಆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ, ಇನ್ನು ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಘಟನೆಯ ಕುರಿತು ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿರುವುದರಿಂದ ಹೆಚ್ಚಿನ ವಿವರಗಳು ಹೋರಬೀಳಬೇಕಿದೆ.
ನವದೆಹಲಿ: ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪದ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಮತ್ತು ಇತರ ಐವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ದೋಷಮುಕ್ತಗೊಳಿಸಲಾಗಿದೆ....
ಬಸ್ತಾರ್: ಛತ್ತೀಸ್ಗಢ ವಿಧಾನಸಭೆಗೆ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಕಂಕೇರ್, ನಾರಾಯಣಪುರ ಮತ್ತು ದಾಂತೇವಾಡ, ಬಸ್ತಾರ್ನಲ್ಲಿ ನಕ್ಸಲೀಯರು ಹಿಂಸಾಚಾರ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ಮಧ್ಯೆ...
ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಸೋಮವಾರ ನಡೆದ ಗುಂಡಿನ ಕಾಳಗದಲ್ಲಿ ಮಹಿಳಾ ಮಾವೋವಾದಿಯೊಬ್ಬರು ಮೃತಪಟ್ಟಿದ್ದಾರೆ. ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿನಗುಂದ ಗ್ರಾಮದ...
ಜಾರ್ಖಂಡ್: ಖುಂಟಿ ಜಿಲ್ಲೆಯ ಪೊಲೀಸರು ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾಗೆ ಸೇರಿದ ಇಬ್ಬರು ನಕ್ಸಲೀಯರನ್ನು ಬಂಧಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು...
ರಾಂಚಿ: ನಿಷೇಧಿತ ಮಾವೋವಾದಿ ಸಂಘಟನೆಯ ಸ್ವಯಂಘೋಷಿತ ನಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸುವಲ್ಲಿ ಯಶಸ್ವಿಯಾಗಿದೆ. ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ನಕ್ಸಲ್ ಮುಖಂಡ ದಿನೇಶ್ ಗೋಪೆ ಯನ್ನು ಬಂಧಿಸಿ...
ಸುಕ್ಮಾ: ಜಿಲ್ಲೆಯ ಫುಲ್ಬಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಟ್ಟಪಾರಾ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತ ವಾಗಿದ್ದ ಎರಡು ಟಿಪ್ಪರ್ ಟ್ರಕ್‍ಗಳಿಗೆ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ. ನಕ್ಸಲರು ಬೆಂಕಿ...
ಛತ್ತೀಸ್ ಗಢ: ದಾಂತೇವಾಡದಲ್ಲಿ ಅರನಪುರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅರಾನ್ಪುರದಲ್ಲಿ ನಕ್ಸಲರು ಸ್ಫೋಟ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ ಎಂದು...
ನವದೆಹಲಿ: 22 ಪೊಲೀಸರ ಸಾವಿಗೆ ಮತ್ತು 30ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯಗಳಿಗೆ ಕಾರಣವಾದ ಛತ್ತೀಸ್ಗಢದ ಬಿಜಾಪುರ ಎನ್ಕೌಂಟರ್ ಪ್ರಕರಣ (2021ರಲ್ಲಿ ) ದಲ್ಲಿ ಮಹಿಳಾ ಮಾವೋವಾದಿ ಕೇಡರ್...
ಭುವನೇಶ್ವರ: ಒಡಿಶಾ ರಾಜ್ಯದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಾಚರಣೆಯಲ್ಲಿ 700 ಕ್ಕೂ ಹೆಚ್ಚು ನಕ್ಸಲರು ಮತ್ತು ನಕ್ಸಲ್ ಬೆಂಬಲಿಗರು ಶರಣಾಗಿರುವುದಾಗಿ ಆಂಧ್ರಹಾಲ್ ಬಿಎಸ್‌ಎಫ್ ಕ್ಯಾಂಪ್ ಮತ್ತು ಮಲ್ಕಾನ್‌ಗಿರಿ ಪೊಲೀಸರು ತಿಳಿಸಿದರು....