ರಾಯ್‌ಪುರ: ಛತ್ತೀಸ್‌ಗಡದಲ್ಲಿ ನಡೆದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಬರೋಬ್ಬರಿ 10 ನಕ್ಸಲರನ್ನು ಹೊಡೆದುರುಳಿಸಲಾಗಿದೆ(Naxal Encounter). ಸುಕ್ಮಾ ಜಿಲ್ಲೆಯಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಹತ ನಕ್ಸಲರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ನಕ್ಸಲೀಯರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ಆರಂಭಿಸಿದೆ. ಇಂದು ಬೆಳ್ಳಂ ಬೆಳಗ್ಗೆ ಸುಕ್ಮಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಭದ್ರತಾ ಪಡೆ […]
Naxal activity: ನಕ್ಸಲ್ ಚಟುವಟಿಕೆ ಕಂಡು ಬಂದ ಬೆನ್ನಲ್ಲೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಮನೆಯೊಂದರಲ್ಲಿ ನಕ್ಸಲರು ಗನ್ ತೋರಿಸಿ...
Maoist IED Attack: ಮಹಾರಾಷ್ಟ್ರದ ಸತಾರಾ ಮೂಲದ ಅಮರ್ ಪನ್ವಾರ್ ಮತ್ತು ಆಂಧ್ರಪ್ರದೇಶದ ಕಡಪಾ ಮೂಲದ ಕೆ ರಾಜೇಶ್ ಎಂಬ ಇಬ್ಬರು ಐಟಿಬಿಪಿ ಯೋಧರು ಮೃತಪಟ್ಟಿದ್ದಾರೆ. ಪನ್ವಾರ್...
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ (Naxal Attack) ಅಧಿಕಾರಿ ಸೇರಿದಂತೆ ಐವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಬಿಜಾಪುರ ಜಿಲ್ಲೆಯ ಮಿರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪೆಮಾರ್ಕ ಗ್ರಾಮದಿಂದ ಶಾಲಾ ವಿದ್ಯಾರ್ಥಿ ಸೇರಿದಂತೆ ಮೂವರು ಗ್ರಾಮಸ್ಥರನ್ನು ನಕ್ಸಲೀಯರು ಮಂಗಳವಾರ ಅಪಹರಿಸಿದ್ದಾರೆ. ಅನಂತರ ನಕ್ಸಲೀಯರು (Maoists Attack)...