ಕಂಕೇರ್: ಛತ್ತೀಸ್ ಗಢದ ಕಂಕೇರ್ ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರಿನಲ್ಲಿ 18 ಮಾವೋವಾದಿಗಳು ಸಾವನ್ನಪ್ಪಿ, ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಏ.19 ರಂದು ಬಸ್ತಾರ್ನಲ್ಲಿ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳ ಮೊದಲು ಈ ಬೆಳವಣಿಗೆ ನಡೆದಿದೆ. ಜಿಲ್ಲೆಯಲ್ಲಿ 60,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಬಸ್ತಾರ್ನ ಇನ್ಸ್ಪೆಕ್ಟರ್ ಜನರಲ್ ಸುಂದರ್ರಾಜ್ ಪಿ ತಿಳಿಸಿದ್ದಾರೆ. “ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಬಿಎಸ್‌ಎಫ್ ಮತ್ತು ಡಿಆರ್ಜೆ ತಂಡಗಳು ಏ.16 ರಂದು ಜಂಟಿ […]