ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಕ್ರಿಯರಾಗಿದ್ದ 9 ಮಹಿಳೆಯರು ಸೇರಿದಂತೆ 44 ಮಂದಿ ನಕ್ಸಲರು ಶರಣಾಗಿದ್ದಾರೆ. ಇವರು ಚಿಂತಾಲ್ನರ್, ಕಿಸ್ಟಾರಾಮ್ ಮತ್ತು ಬೇಜಿ ಪ್ರದೇಶಗಳಲ್ಲಿ ಕಾರ್ಯಾಚರಣೆ ಮಾಡುತ್ತಿದ್ದರು ಎಂದು ಸುಕ್ಮಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ತಿಳಿಸಿದ್ದಾರೆ. ಶರಣಾಗಿರುವ ನಕ್ಸಲರು ಸುಕ್ಮಾ ಜಿಲ್ಲೆಯ ಕರಿಗುಂಡಮ್ ಹಳ್ಳಿಯಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಕ್ಯಾಂಪ್‌ನಲ್ಲಿ ಬೀಡು ಬಿಟ್ಟಿದ್ದಾರೆ. 44 ಮಂದಿ ನಕ್ಸಲರಲ್ಲಿ ಮಡ್ಕಮ್ ದುಲಾ ಎಂಬ ವ್ಯಕ್ತಿಗೆ ಸರ್ಕಾರ ₹ 2 ಲಕ್ಷ ಬಹುಮಾನ ಘೋಷಣೆ […]
ಛತ್ತೀಸ್ಗಢ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಅದ್ವಾಲ್ ಮತ್ತು ಕುನೇರಸ್‌ನ ದಟ್ಟ ಅರಣ್ಯದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ಮೂವರು ಮಹಿಳಾ ಮಾವೋ ವಾದಿಗಳು ಹತರಾಗಿದ್ದಾರೆ. ಮಾವೋವಾದಿಗಳು ಪ್ರದೇಶ ಸಮಿತಿ...
ಭುವನೇಶ್ವರ: ಮಲ್ಕನ್‌ಗಿರಿ ಜಿಲ್ಲೆಯ ತುಳಸಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಶಂಕಿತ ಮಾವೊವಾದಿಗಳು ಹತರಾಗಿದ್ದಾರೆ. ವಿಶೇಷ ಕಾರ್ಯಾಚರಣೆ...
ಹೈದರಾಬಾದ್: ಬುಧವಾರ ಬೆಳಿಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಆರು ಮಂದಿ ನಕ್ಸಲೀಯರು ಮೃತಪಟ್ಟಿದ್ದಾರೆ ಎಂದು ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ. ವಿಶಾಖಪಟ್ಟಣಂ ಜಿಲ್ಲೆಯ ತೀಗಲಾಮೆಟ್ಟ ಅರಣ್ಯಪ್ರದೇಶದಲ್ಲಿ ಸಿಪಿಐ(ಮಾವೋವಾದಿ) ಮತ್ತು...
ಮಹಾರಾಷ್ಟ್ರ/ಗಡ್ಚಿರೊಲಿ: ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಕನಿಷ್ಠ 13 ನಕ್ಸಲೀಯರು ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಗಡ್ಚಿರೋಲಿ ಅರಣ್ಯ...
ದಂತೇವಾಡ(ಛತ್ತೀಸ್ ಘಡ): ಮೋಸ್ಟ್ ನಟೋರಿಯಸ್ ನಕ್ಸಲ್ ನಾಯಕ ‘ಕೋಸಾ’ ಎಂಬಾತನನ್ನು ಭದ್ರತಾ ಪಡೆಗಳು ಮಂಗಳವಾರ ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಮಂಗಳವಾರ ಛತ್ತೀಸ್ ಘಡದ ನೀಲವಾಯಾ ಅರಣ್ಯದಲ್ಲಿ...
ಸುಕ್ಮಾ: ಛತ್ತೀಸ್ಗಡದ ಸುಕ್ಮಾ -ಬಿಜಾಪುರ ಗಡಿಪ್ರದೇಶದಲ್ಲಿ ನಕ್ಸಲರೊಂದಿಗೆ ನಡೆದ ಕಾಳಗದ ನಂತರ 21 ಸೈನಿಕರು ನಾಪತ್ತೆ ಯಾಗಿದ್ದಾರೆ. ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತಾರೆಮ್ ಪ್ರದೇಶದಲ್ಲಿ ಮುಖಾ...