ದಾಂತೇವಾಡ: ಛತ್ತೀಸಗಢದಲ್ಲಿ ನಡೆದ ನಕ್ಸಲ್ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಛತ್ತೀಸಗಢದ ದಾಂತೇವಾಡದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಘಟನೆಯಲ್ಲಿ ಮೃತರಾದ ಪೊಲೀಸರಿಗೆ ನನ್ನ ಶ್ರದ್ದಾಂಜಲಿ. ಅವರ ತ್ಯಾಗ-ಬಲಿದಾನವನ್ನು ನಾವು ಸುಮ್ಮನೇ ಮರೆಯುವುದಿಲ್ಲ. ಮೃತರ ಕುಟುಂಬಗಳಿಗೆ ಸಂತಾಪಗಳು ಎಂದು ಹೇಳಿದ್ದಾರೆ. ನಕ್ಸಲರು ಸುಧಾರಿತ ಐಇಡಿ ಸ್ಪೋಟಕ ಸಿಡಿಸಿದ್ದರಿಂದ ಛತ್ತೀಸಗಢ ರಾಜ್ಯ ಪೊಲೀಸ್ ಇಲಾಖೆಯ ದಾಂತೇವಾಡ ಜಿಲ್ಲಾ ಮೀಸಲು ಪೊಲೀಸ್ ಪಡೆಯ 10 ಪೊಲೀಸರು ಹುತಾತ್ಮ ರಾಗಿರುವ […]
ಗಯಾ (ಬಿಹಾರ): ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾವೋವಾದಿಗಳ ಹತ್ಯೆ ಮಾಡಲಾಗಿದೆ. ಗಯಾದ ಹಳ್ಳಿಯೊಂದರಲ್ಲಿ ನಕ್ಸಲರು ಮನೆಯ ಅಂಗಳದಲ್ಲಿನ ದನಕ ಕೊಟ್ಟಿಗೆಯಲ್ಲಿ ನಾಲ್ಕು ಜನರನ್ನು...
ನಾರಾಯಣಪುರ: ಛತ್ತೀಸ್‌ಗಢ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ನ ಸಹಾಯಕ ಕಮಾಂಡೆಂಟ್ ಹಾಗೂ ಸಹೋದ್ಯೋಗಿಯೊಬ್ಬರು ಹುತಾತ್ಮರಾದರು. ಛೋಟೆಡೊಂಗರ್ ಪೊಲೀಸ್...
ರಾಯ್‌ಪುರ (ಛತ್ತೀಸಗಡ): ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್ ದಾಳಿಯಲ್ಲಿ ಸಿಆರ್‌ಪಿಎಫ್‌ನ ಅರಣ್ಯ ಕಾರ್ಯಾಚರಣೆ ಪಡೆ ಕೋಬ್ರಾದ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 9 ಮಂದಿ ಕಮಾಂಡೊಗಳು ಗಾಯಗೊಂಡಿದ್ದಾರೆ...