ಚಿಕ್ಕಮಗಳೂರು: ಮೊನ್ನೆ ಸಿಎಂ ಮುಂದೆ ಶರಣಾಗತರಾದ 6 ನಕ್ಸಲರ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಇದೀಗ ಎಲ್ಲಾ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲೇ ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿಯಾದ ಬೆನ್ನಲ್ಲೇ ಅವರ ಶಸ್ತ್ರಾಸ್ತ್ರಗಳ ಜಪ್ತಿ ನಡೆದಿದೆ. ಬಾಳೆಹೊಳೆ ಕಳಸದ ವನಜಾಕ್ಷಿ, ಮುಂಡಗಾರು ಶೃಂಗೇರಿಯ ಲತಾ, ದಕ್ಷಿಣ ಕನ್ನಡದ ಕುಂತಲೂರಿನ ಸುಂದರಿ, ರಾಯಚೂರಿನ ಮಾರಪ್ಪೆ ಅರೋಳಿ, ತಮಿಳುನಾಡಿನ ವಸಂತ ಟಿ. ಕೇರಳದ ಎನ್.ಜೀಶಾ ಅವರು ಸಿಎಂ ಸಿದ್ದರಾಮಯ್ಯ ಮುಂದೆ […]