Wednesday, 11th December 2024

ಛತ್ತೀಸ್‍ಗಢ: ಮೂವರು ನಕ್ಸಲರ ಹತ್ಯೆ

ಛತ್ತೀಸ್‍ಗಢ: ಮೂವರು ನಕ್ಸಲರನ್ನು ಛತ್ತೀಸ್‍ಗಢದ ಬಸ್ತಾರ್ ವಿಭಾಗದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿ ಗುಂಪಿಗೆ ಸೇರಿದ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಮೂವರು ನಕ್ಸಲರು ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ ಎಂದು ಬಸ್ತರ್ ವಲಯದ ಐಜಿಪಿ ಮಾಹಿತಿ ನೀಡಿದ್ದಾರೆ. ಜ.6ರಂದು ನಡೆದ ಕಾರ್ಯಾಚರಣೆಯಲಿ ಈ ಮೂವರು ಮೃತಪಟ್ಟಿದ್ದಾರೆ. ಕಮ್ಲು ಪುನೆಂ ಮತ್ತು ಪುಂಗಿ ಎಂಬ ಇಬ್ಬರನ್ನು ಹೊಡೆದುರುಳಿಸಲಾಗಿದ್ದು, ಅವರಿಬ್ಬರೂ ವಿವಾಹವಾಗಲು ನಕ್ಸಲ್ ಕ್ಯಾಂಪ್‍ನಿಂದ ಹೊರಬಂದಿದ್ದರು ಎಂದು ತಿಳಿದುಬಂದಿದೆ.   ಮೂರನೆ ನಕ್ಸಲ್ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಈ ವ್ಯಕ್ತಿಯ ಬಗ್ಗೆ […]

ಮುಂದೆ ಓದಿ

ಸುಕ್ಮಾ ಜಂಟಿ ಕಾರ್ಯಾಚರಣೆ: ಶಂಕಿತ ಮಾವೋವಾದಿಗಳ ಬಂಧನ

ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶ ದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ. ಬಂಧಿತ ನಕ್ಸಲರಿಂದ ನಾಲ್ಕು...

ಮುಂದೆ ಓದಿ

ರಾಯ್ಪುರದಲ್ಲಿ ಗುಂಡಿನ ಕಾಳಗ: ನಕ್ಸಲ್ ಸಾವು

ರಾಯ್‌ಪುರ: ನಕ್ಸಲ್ ಪೀಡಿತ ಬಸ್ತಾರ್ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗಿನ ದಲ್ಲಿ ನಕ್ಸಲ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ನಕ್ಸಲ್ ನನ್ನು ಪ್ಲಟೂನ್ ನಂ. 26ರ...

ಮುಂದೆ ಓದಿ

ಸುಕ್ಮಾ, ದಂತೇವಾಡದಲ್ಲಿ 13 ಮಂದಿ ನಕ್ಸಲರು ಶರಣು

ಸುಕ್ಮಾ (ಛತ್ತೀಸಗಡ): ಛತ್ತೀಸಗಡದ ಬಸ್ತಾರ್ ಪ್ರದೇಶದ ಎರಡು ಜಿಲ್ಲೆಗಳಲ್ಲಿ ದಂಪತಿ ಸೇರಿದಂತೆ 13 ಮಂದಿ ನಕ್ಸಲರು ಶರಣಾಗಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಎಂಟು ನಕ್ಸಲರು, ನೆರೆಯ ದಂತೇವಾಡ ಜಿಲ್ಲೆಯಲ್ಲೂ ಐವರು...

ಮುಂದೆ ಓದಿ

ದಂತೇವಾಡ ಜಿಲ್ಲೆಯಲ್ಲಿ 24 ನಕ್ಸಲರ ಶರಣಾಗತಿ

ದಾಂತೇವಾಡಾ: ದಂತೇವಾಡ ಜಿಲ್ಲೆ(ಛತ್ತೀಸಗಢದ ನಕ್ಸಲ್ ಪೀಡಿತ ಪ್ರದೇಶ) ಯಲ್ಲಿ 12 ಮಹಿಳೆಯರು ಸೇರಿದಂತೆ ಒಟ್ಟು 24 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಸಂದರ್ಭ ದಕ್ಷಿಣ...

ಮುಂದೆ ಓದಿ