ಮುಂಬೈ : ಬ್ಯಾಂಕುಗಳು , ಬ್ಯಾಂಕೇತರ ಹಣಕಾಸು ಸಂಸ್ಥೆಗಳು (NBFCs) ಹಾಗೂ ನಿಯಂತ್ರಿಕ ಹಣಕಾಸು ವಲಯದ ಸಂಸ್ಥೆ ಗಳು ಐಟಿ ಸೇವೆಗಳನ್ನು ಔಟ್ಸೋರ್ಸ್ ಮಾಡುವ ವಿಚಾರದಲ್ಲಿ ಅರ್ಬಿಐ ಹೊಸ ನಿಯಮಾವಳಿಗಳನ್ನು ರೂಪಿಸಿದೆ. ಹೊರಗುತ್ತಿಗೆ ನೀಡಿ ಬ್ಯಾಂಕು ಮತ್ತಿತರ ನಿಯಂತ್ರಿತ ಹಣಕಾಸು ವಲಯ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ಸಮರ್ಪಕ ಸೇವೆ ನೀಡುವ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ. ಬ್ಯಾಂಕು ಸೇರಿದಂತೆ ನಿಯಂತ್ರಿತ ಸಂಸ್ಥೆಗಳು (ಆರ್ಇ) ತಮ್ಮ ಗ್ರಾಹಕರಿಗೆ ಒದಗಿಸುವ ಬ್ಯುಸಿನೆಸ್ ಮಾಡಲ್, ಉತ್ಪನ್ನ ಮತ್ತು […]