Thursday, 12th September 2024

ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಗೆ ಬೆದರಿಕೆ

ಮುಂಬೈ: ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬೆದರಿಕೆ ಹಾಕುತ್ತಿದ್ದಾನೆ ಎನ್ನಲಾಗಿದೆ. ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಕೇಸ್ ಸಂಬಂಧ ಸಿಬಿಐ ವಿಚಾರಣೆ ಎದುರಿಸುತ್ತಿರುವ ಸಮೀರ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ದಾವೂದ್ ಕಡೆಯಿಂದ ಬೆದರಿಕೆ ಬಂದಿದೆ ಎಂದು ಹೇಳಿದ್ದಾರೆ. ನಕಲಿ ಟ್ವಿಟ್ಟರ್ ಖಾತೆಗಳಿಂದ ತನಗೆ ಬೆದರಿಕೆ ಬರುತ್ತಿದೆ ಎಂದು ಸಮೀರ್ ಪೊಲೀಸರಿಗೆ ತಿಳಿಸಿದ್ದಾರೆ. ತನ್ನ ಅಥವಾ ತನ್ನ ಕುಟುಂಬದ ಮೇಲೆ ದಾಳಿಯಾದರೆ ಯಾರು ಹೊಣೆ […]

ಮುಂದೆ ಓದಿ

ಸಮೀರ್‌ ವಾಂಖೆಡೆ ವರ್ಗಾವಣೆ

ಮುಂಬೈ/ ನವದೆಹಲಿ: ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಮುಂಬೈ ವಲಯ ಕಚೇರಿಯ ನಿರ್ದೇಶಕರಾಗಿದ್ದ ಭಾರತೀಯ ಕಂದಾಯ ಸೇವೆ ಅಧಿಕಾರಿ ಸಮೀರ್‌ ವಾಂಖೆಡೆ ಅವರನ್ನು ವರ್ಗಾವಣೆ ಮಾಡಲಾ...

ಮುಂದೆ ಓದಿ

ಆಗಸ್ಟ್ 31, 2024ವರೆಗೂ ಎನ್‌ಸಿಬಿ ಮುಖ್ಯಸ್ಥರಾಗಿ ಎಸ್‌.ಎನ್‌.ಪ್ರಧಾನ್‌ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸತ್ಯ ನಾರಾಯಣ್ ಪ್ರಧಾನ್ ಅವರನ್ನು ಆಗಸ್ಟ್ 31, 2024 ಹಾಗೂ ಮುಂದಿನ ಆದೇಶ ದವರೆಗೂ ನಾರ್ಕೋ ಟಿಕ್ಸ್ ಕಂಟ್ರೋಲ್ ಬ್ಯೂರೋ ಮಹಾನಿರ್ದೇಶಕರಾಗಿ ನೇಮಕ...

ಮುಂದೆ ಓದಿ

ಸಚಿವ ಮಲ್ಲಿಕ್ ವಿರುದ್ಧ ಸಮೀರ್ ತಂದೆ ಮಾನನಷ್ಟ ಮೊಕದ್ದಮೆ

ಮುಂಬೈ: ಎನ್’ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖಡೆ ತಂದೆ ಧ್ಯಾನ್ ದೇವ್ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. ನವಾಬ್ ಮಲಿಕ್...

ಮುಂದೆ ಓದಿ

ಆರ್ಯನ್‌ ಪ್ರಕರಣ ದೆಹಲಿ ಎನ್‌ಸಿಬಿ ತಂಡಕ್ಕೆ ವರ್ಗಾವಣೆ

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಪತ್ತೆಯಾದ ಪ್ರಕರಣ ಮತ್ತು ಇತರ ಐದು ಪ್ರಕರಣಗಳನ್ನು ಮಾದಕ ದ್ರವ್ಯ ನಿಯಂತ್ರಣ ಮಂಡಳಿಯು ದೆಹಲಿ ಎನ್‌ಸಿಬಿ ತಂಡಕ್ಕೆ ವರ್ಗಾಯಿಸಿದೆ. ಶನಿವಾರ ಮುಂಬೈಗೆ...

ಮುಂದೆ ಓದಿ

ಡ್ರಗ್‌ ಪ್ರಕರಣ: ಏಳು ಆರೋಪಿಗಳಿಗೆ ಜಾಮೀನು ಮಂಜೂರು

ಮುಂಬೈ: ಐಷಾರಾಮಿ ಹಡಗಿನ ಡ್ರಗ್‌ ಪ್ರಕರಣದಲ್ಲಿನ ಇತರ ಏಳು ಆರೋಪಿ ಗಳಿಗೆ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಕಳೆದ ಗುರುವಾರ ಬಾಲಿವುಡ್‌ ನಟ ಶಾರುಕ್‌...

ಮುಂದೆ ಓದಿ

ಜೈಲಿನಿಂದ ಬಿಡುಗಡೆಯಾದ ಆರ್ಯನ್ ಖಾನ್

ಮುಂಬೈ: ಅ.2 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನಿಂದ ಬಂಧಿಸಲ್ಪಟ್ಟಿದ್ದ ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಪುತ್ರ ಆರ್ಯನ್ ಖಾನ್, ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದರು....

ಮುಂದೆ ಓದಿ

ಸಮೀರ್ ವಾಂಖೆಡೆ ಅರ್ಜಿ ವಜಾ ಮಾಡಿದ ಬಾಂಬೆ ಹೈಕೋರ್ಟ್

ಮುಂಬೈ: ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದೆ. ಎನ್‌ಸಿಬಿಯ ಅಧಿಕಾರಿ ಸಮೀರ್ ವಾಂಖೆಡೆ ಮಹಾರಾಷ್ಟ್ರ ಸರ್ಕಾರ ತನ್ನ ವಿರುದ್ಧ...

ಮುಂದೆ ಓದಿ

‘ಮನ್ನತ್’ ಮೇಲೆ ದಾಳಿ: ನಟ ಶಾರೂಖ್‌ ಖಾನ್‌’ಗೆ ಡಬಲ್‌ ಶಾಕ್

ಮುಂಬೈ: ಗುರುವಾರ ಆರ್ಥರ್ ರೋಡ್ ಜೈಲಿನಲ್ಲಿರುವ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಭೇಟಿ ಮಾಡಿದ ಗಂಟೆಗಳ ನಂತರ ಎನ್‌ಸಿಬಿ ತಂಡವು ಶಾರುಖ್ ಖಾನ್ ನಿವಾಸ ‘ಮನ್ನತ್’...

ಮುಂದೆ ಓದಿ

ಶಾರುಖ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ

ಮುಂಬೈ: ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ...

ಮುಂದೆ ಓದಿ