Saturday, 7th September 2024

ಆರ್ಯನ್‌ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ಡ್ರಗ್ಸ್‌ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್ ಪುತ್ರ ಆರ್ಯನ್‌ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆ ಮುಂದೂಡಿದೆ. ನ್ಯಾಯಾಲಯದ ಮುಂದೆ ಸರ್ಕಾರಿ ಪರ ವಕೀಲ ಎಎಸ್‌ಜಿ ಅನಿಲ್ ಸಿಂಗ್ ಆರ್ಯನ್ ಖಾನ್ ಮಾದಕ ದ್ರವ್ಯಕ್ಕಾಗಿ ವಿದೇಶದಲ್ಲಿ ವಾಸಿಸುತ್ತಿರುವ ವ್ಯಕ್ತಿ ಯೊಂದಿಗೆ ಸಂಪರ್ಕದಲ್ಲಿದ್ದರು ಎಂಬುದಕ್ಕೆ ಪುರಾವೆಗಳಿವೆ ಎಂದು ತಿಳಿಸಿದರು. ಇದೇ ವೇಳೆ ಯಾವುದೇ ಆರೋಪಿಯನ್ನು ಬಿಡುಗಡೆ ಮಾಡಿದರೆ, ಸಾಕ್ಷಿಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು. ಇದೇ ವೇಳೆ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ […]

ಮುಂದೆ ಓದಿ

ಆರ್ಯನ್​ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್​ಗೆ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ...

ಮುಂದೆ ಓದಿ

ಅ.7 ರವರೆಗೆ ಆರ್ಯನ್ ಖಾನ್ ಎನ್’ಸಿಬಿ ವಶಕ್ಕೆ

ಮುಂಬೈ : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಗೆ ಮುಂಬೈ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾದಕ...

ಮುಂದೆ ಓದಿ

ಆರ್ಯನ್ ಖಾನ್ ನಾಲ್ಕು ವರ್ಷಗಳಿಂದ ಮಾದಕ ದ್ರವ್ಯ ವ್ಯಸನಿಯಾಗಿದ್ದ: ಎನ್‌ಸಿಬಿ

ಮುಂಬೈ : ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ  ಆರ್ಯನ್ ಖಾನ್ ನಾಲ್ಕು ವರ್ಷಗಳಿಂದ ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದರು ಎಂದು ಎನ್ ಸಿಬಿ ಮೂಲಗಳು ತಿಳಿಸಿವೆ....

ಮುಂದೆ ಓದಿ

ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಪುತ್ರ ಆರ್ಯನ್ ಖಾನ್ ಬಂಧನ

ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳ ತಂಡ ಬಾಲಿವುಡ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್...

ಮುಂದೆ ಓದಿ

ಶಾರೂಖ್​ ಖಾನ್​ ಪುತ್ರ ಆರ್ಯನ್ ಖಾನ್’ಗೆ ಎನ್‌ಸಿಬಿ ಡ್ರಿಲ್

ನವದೆಹಲಿ: ಐಷಾರಾಮಿ ಹಡಗೊಂದರಲ್ಲಿ ರೇವ್​ ಪಾರ್ಟಿ ಮಾಡುತ್ತಿದ್ದವರ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 08 ಮಂದಿಯನ್ನು ಬಂಧಿ ಸಿದ್ದು, ಬಾಲಿವುಡ್​ ಬಾದ್​ ಷಾ, ಶಾರೂಖ್​...

ಮುಂದೆ ಓದಿ

ಡ್ರಗ್‌ ಪೆಡ್ಲರ್‌ ಹ್ಯಾರಿಸ್‌ ಖಾನ್‌ ಬಂಧನ

ಮುಂಬೈ: ಡ್ರಗ್‌ ಪೆಡ್ಲರ್‌ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್‌ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಡ್ರಗ್‌ ಪೆಡ್ಲರ್‌ ಹ್ಯಾರಿಸ್‌ ಖಾನ್‌ನನ್ನು ಮುಂಬೈನ ಮಾದಕವಸ್ತು ನಿಯಂತ್ರಣ...

ಮುಂದೆ ಓದಿ

ಸುಶಾಂತ್ ಸಿಂಗ್ ಸ್ನೇಹಿತ ಸಿದ್ಧಾರ್ಥ್ ಪಿಥಾನಿ ಬಂಧನ

ಮುಂಬೈ : ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತ ಸಿದ್ಧಾರ್ಥ್ ಪಿಥಾನಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಶುಕ್ರವಾರ ಬಂಧಿಸಿದೆ....

ಮುಂದೆ ಓದಿ

ಸುಶಾಂತ್ ಸಾವಿನ ಪ್ರಕರಣ: ಚಾರ್ಜ್‌ಶೀಟ್‌’ನಲ್ಲಿ ರಿಯಾ ಹೆಸರು ಪ್ರಸ್ತಾಪ?

ಮುಂಬೈ: ಬಾಲಿವುಡ್‌ ನಟ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿ, ಡ್ರಗ್ಸ್‌ ಪ್ರಕರಣದಲ್ಲಿ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ಶುಕ್ರವಾರ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಎನ್‌ಸಿಬಿ ಸಲ್ಲಿಸಿರುವ 12,000 ಪುಟಗಳ...

ಮುಂದೆ ಓದಿ

ಸುಶಾಂತ್ ಸಾವಿನ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ಎನ್ಸಿಬಿ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಮಾದಕ ವಸ್ತು ನಿಯಂತ್ರಣ ದಳ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ...

ಮುಂದೆ ಓದಿ

error: Content is protected !!