Saturday, 23rd November 2024

ಆರ್ಯನ್‌’ಗೆ ಸಿಗಲಿಲ್ಲ ಜಾಮೀನು ಭಾಗ್ಯ

ಮುಂಬೈ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಬುಧವಾರ ಕೂಡ ಜಾಮೀನು ಸಿಕ್ಕಿಲ್ಲ. ಮಾದಕ ದ್ರವ್ಯ ವಿರೋಧಿ ಸಂಸ್ಥೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ನಾಳೆ ಉತ್ತರಿಸಲಿದ್ದಾರೆ. ಆರೋಪಿಗಳ ಪರವಾಗಿ ವಕೀಲರಾದ ಅಮಿತ್ ದೇಸಾಯಿ, ಮುಕುಲ್ ರೋಹಟಗಿ ಮತ್ತು ಅಲಿ ಕಾಶಿಫ್ ಖಾನ್ ದೇಶಮುಖ್ ವಾದ ಮಂಡಿಸಿದರು. ಆರೋಪಿ ಅರ್ಬಾಜ್ ಮರ್ಚೆಂಟ್ ಪರವಾಗಿ ವಾದ ಮಂಡಿಸಿದ ಶ್ರೀ ದೇಸಾಯಿ, ಮೊದಲ ರಿಮಾಂಡ್ ಸಮಯ ದಲ್ಲಿ ಇದೊಂದು ಪಿತೂರಿ […]

ಮುಂದೆ ಓದಿ

ಆರ್ಯನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಯನ್ನು ಬಾಂಬೆ ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಮುಂಬೈ ಡ್ರಗ್ಸ್...

ಮುಂದೆ ಓದಿ

ಆರ್ಯನ್ ಖಾನ್ ಡ್ರಗ್ಸ್ ಕಳ್ಳಸಾಗಣೆಯಲ್ಲೂ ಭಾಗಿಯಾಗಿದ್ದಾರೆ: ಎನ್’ಸಿಬಿ

ಮುಂಬೈ: ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸಲ್ಲ, ಡ್ರಗ್ಸ್ ಕಳ್ಳಸಾಗಣೆ ಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಎನ್’ಸಿಬಿ ಮಂಗಳವಾರ ಆರೋಪಿಸಿದೆ. ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ...

ಮುಂದೆ ಓದಿ

ಮುಂಬೈ, ಗೋವಾದ ವಿವಿಧೆಡೆ ಎನ್‍ಸಿಬಿ ಸರಣಿ ದಾಳಿ

ಮುಂಬೈ/ಪಣಜಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ತಂಡಗಳು ಮುಂಬೈ ಮತ್ತು ಗೋವಾದ...

ಮುಂದೆ ಓದಿ