Monday, 16th September 2024

ಎನ್.ಸಿ.ಸಿ. ಕೆಡೆಟ್‌ಗಳಿಗೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮೀಸಲಾತಿ ನೀಡಲಿ

ತುಮಕೂರು: ರಾಜ್ಯ ಸರಕಾರವೂ ಎನ್.ಸಿ.ಸಿ. ಕೆಡೆಟ್‌ಗಳಿಗೆ ಕೆಪಿಎಸ್‌ಸಿ ವತಿಯಿಂದ ನಡೆಯುವ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ ಮೀಸಲಾತಿ ನೀಡುವ ಮೂಲಕ ಯುವಕರು ಹೆಚ್ಚು ಹೆಚ್ಚಾಗಿ ಎನ್.ಎಸ್.ಸಿ, ತರಬೇತಿ ಪಡೆಯಲು ನೆರವಾಗಬೇಕೆಂದು ಹಾಲಪ್ಪ ಪೌಂಢೇಷನ್‌ನ ಅಧ್ಯಕ್ಷ ಹಾಗೂ ಕೌಶಲ್ಯಾಭಿ ವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಒತ್ತಾಯಿಸಿದ್ದಾರೆ. ನಗರದ ಟೌನ್‌ಹಾಲ್ ಮುಂಭಾಗದಲ್ಲಿ ಹಾಲಪ್ಪ ಪ್ರತಿಷ್ಠಾನ, ತುಮಕೂರು ವಿವಿ, ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಅಂಡ್ ಗೈಡ್ಸ್, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಾಗೂ ಗೃಹರಕ್ಷಕ ದಳ ವತಿಯಿಂದ ಆಯೋಜಿಸಿದ್ದ […]

ಮುಂದೆ ಓದಿ