Saturday, 14th December 2024

ಆಂಧ್ರ ವಿಧಾನಸಭೆಯ ಎನ್‌ಡಿಎ ನಾಯಕರಾಗಿ ಎನ್ ಚಂದ್ರಬಾಬು ನಾಯ್ಡು ಆಯ್ಕೆ

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯ ಎನ್‌ಡಿಎ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ವಿಜಯವಾಡದಲ್ಲಿ ನಡೆದ ತೆಲುಗು ದೇಶಂ ಪಕ್ಷ, ಜನಸೇನೆ ಮತ್ತು ಬಿಜೆಪಿ ಶಾಸಕರ ಸಭೆಯಲ್ಲಿ ಎಲ್ಲ ಶಾಸಕರು ನಾಯ್ಡು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥೆ ಡಿ ಪುರಂದೇಶ್ವರಿ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಕೂಡ ಎನ್‌ಡಿಎ ಸಭೆಯಲ್ಲಿ ಭಾಗವಹಿಸಿ ನಾಯ್ಡು ಅವರನ್ನು ಸಿಎಂ ಅಭ್ಯರ್ಥಿಯಾಗಿ ಬೆಂಬಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ನಾಯ್ಡು ಅವರು ಟಿಡಿಪಿ ಶಾಸಕಾಂಗ […]

ಮುಂದೆ ಓದಿ