Friday, 22nd November 2024

ಪಕ್ಷದಲ್ಲಿನ ಬೆಳವಣಿಗೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರಲ್ಲ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷೆ ಮತ್ತು ಅಜಿತ್ ಪವಾರ್ ಅವರ ಸೋದರ ಸಂಬಂಧಿ ಸುಪ್ರಿಯಾ ಸುಳೆ ಅವರು ಪಕ್ಷದಲ್ಲಿನ ಬೆಳವಣಿಗೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಮುಂಬೈನಲ್ಲಿ ತಡರಾತ್ರಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುಪ್ರಿಯಾ ಸುಳೆ, ತಮ್ಮ ತಂದೆ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸ್ಥಾನಮಾನ ಮತ್ತಷ್ಟು ಹೆಚ್ಚಾಗಲಿದೆ. ಅಜಿತ್ ಪವಾರ್ ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿರ ಬಹುದು, ಹಾಗೆಂದು ಅಣ್ಣನ ಜೊತೆ ಜಗಳವಾಡಲು ಹೋಗುವುದಿಲ್ಲ. ಮೊದಲಿನಂತೆ ಸಹೋದರಿ ಯಾಗಿ ಅವರ […]

ಮುಂದೆ ಓದಿ

ಎನ್‌ಸಿಪಿ ನೂತನ ಕಾರ್ಯಾಧ್ಯಕ್ಷರನ್ನಾಗಿ ಪ್ರಫುಲ್ ಪಟೇಲ್, ಸುಪ್ರಿಯಾ ಸುಳೆ ನೇಮಕ

ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಿರಿಯ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುಪ್ರಿಯಾ ಸುಳೆ ಅವರ ಹೆಸರನ್ನು ಪಕ್ಷದ ಅಧ್ಯಕ್ಷ ಶರದ್ ಪವಾರ್ ಪ್ರಕಟಿಸಿದ್ದಾರೆ. ಎನ್‌ಸಿಪಿಯ...

ಮುಂದೆ ಓದಿ

ಎನ್‍ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬಾರದು: ಪವಾರ್’ಗೆ ಮನವಿ

ಮುಂಬೈ: ಯಾವುದೇ ಕಾರಣಕ್ಕೂ ಎನ್‍ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬಾರದು ಎಂದು ಶರದ್‍ ಪವಾರ್ ಅವರಿಗೆ ಒಕ್ಕೊರಲ ಮನವಿ ಮಾಡಿಕೊಳ್ಳಲಾಗುತ್ತಿದೆ. ಪವಾರ್ ಅವರ ಅನಿರಿಕ್ಷಿತ ಘೋಷಣೆಯಿಂದ ಘಾಸಿಗೊಳಗಾಗಿರುವ ಪಕ್ಷದ...

ಮುಂದೆ ಓದಿ

ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪವಾರ್ ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ...

ಮುಂದೆ ಓದಿ

ಎನ್ ಸಿ ಪಿ ಪಕ್ಷಕ್ಕೆ ಆರ್ ಶಂಕರ್ ಅಧಿಕೃತವಾಗಿ ಸೇರ್ಪಡೆ

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡ ಮಾಜಿ ಪರಿಷತ್ ಸದಸ್ಯ ಆರ್ ಶಂಕರ್ ಎನ್ ಸಿ ಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಎನ್ ಸಿ...

ಮುಂದೆ ಓದಿ

ಎನ್ಸಿಪಿಯ ಮೊಹಮ್ಮದ್ ಫೈಜಲ್ ಸದಸ್ಯತ್ವದ ಅನರ್ಹತೆ ರದ್ದು

ನವದೆಹಲಿ: ಲೋಕಸಭೆ ಸಚಿವಾಲಯ ಮಾ.29 ರಂದು ಎನ್ ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸದಸ್ಯತ್ವದ ಅನರ್ಹತೆಯನ್ನು ರದ್ದುಗೊಳಿಸಿದೆ. ಕ್ರಿಮಿನಲ್ ಪ್ರಕರಣವೊಂದರಲ್ಲಿ ಮೊಹಮ್ಮದ್ ಫೈಜಲ್ ಗೆ 10...

ಮುಂದೆ ಓದಿ

ಶಶಿ ತರೂರ್ ಎನ್ ಸಿಪಿ ಸೇರ್ಪಡೆ ?

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ. ಜಿ-23 ನಾಯಕರ ಗುಂಪಿನಲ್ಲಿದ್ದ ಶಶಿ ತರೂರ್ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ...

ಮುಂದೆ ಓದಿ

ಶರದ್ ಪವಾರ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ನವೆಂಬರ್...

ಮುಂದೆ ಓದಿ

ಫಲಿತಾಂಶದಿಂದ ಆಘಾತವಾಗಿಲ್ಲ: ಶರದ್ ಪವಾರ್

ಪುಣೆ: ಮಹಾರಾಷ್ಟ್ರದ ಆರು ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದ ಕುರಿತು ಪ್ರತಿಕ್ರಿಯಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಫಲಿತಾಂಶದಿಂದ ನಾನು ಆಘಾತಕ್ಕೊಳಗಾಗಲಿಲ್ಲ. ನಮ್ಮ...

ಮುಂದೆ ಓದಿ

ಗೋವಾದಲ್ಲಿ ಎನ್‌ಸಿಪಿ-ಶಿವಸೇನೆ ಜಂಟಿ ಸ್ಪರ್ಧೆ

ಪಣಜಿ: ಗೋವಾ ವಿಧಾನಸಭಾ ಚುನಾವಣೆ ಮುನ್ನವೇ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮತ್ತು ಶಿವಸೇನೆ ಬುಧವಾರ ಚುನಾವಣಾ ಪೂರ್ವ ಮೈತ್ರಿ ಘೋಷಿಸಿ ಚುನಾವಣೆಯಲ್ಲಿ ಜಂಟಿ ಯಾಗಿ ಸ್ಪರ್ಧಿಸುವುದಾಗಿ ಹೇಳಿವೆ. ಪಣಜಿಯಲ್ಲಿ...

ಮುಂದೆ ಓದಿ