ಮುಂಬೈ: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆಯವರಿಗೆ ಬುಧವಾರ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸುಪ್ರಿಯಾ ಸುಳೆ ಹಾಗೂ ಅವರ ಪತಿ ಸದಾನಂದ್ ಅವರಿಗೂ ಸೋಂಕು ತಗುಲಿದೆ. ಸದಾನಂದ್ ಮತ್ತು ನಾನು, ಇಬ್ಬರಿಗೂ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ. ನಮಗೆ ಯಾವುದೇ ರೋಗದ ಲಕ್ಷಣಗಳು ಇರಲಿಲ್ಲ. ನಮ್ಮೊಂದಿಗೆ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷಿಸಿಕೊಳ್ಳಬೇಕು ಎಂದು ಸುಪ್ರಿಯಾ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 1,172 ಮಂದಿಗೆ ಸೋಂಕು ತಗುಲಿರುವುದು ವೈದ್ಯ ಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಒಟ್ಟು […]