Friday, 22nd November 2024

ಎನ್ ಡಿಎ ಮೈತ್ರಿಕೂಟ ಬಹುಮತದತ್ತ, ಆದರೆ ಬಿಜೆಪಿಗೆ ಕಷ್ಟ…!

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸನಿಹದಲ್ಲಿದ್ದರೂ ಬಿಜೆಪಿ ಪಾಲಿಗೆ ಇದು ನುಂಗಲಾರದ ತುತ್ತಾಗಿಯೇ ಇದೆ. ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಇದ್ದರೂ ಬಿಜೆಪಿಯ ಸಂಖ್ಯಾ ಬಲ ಸರಳ ಬಹುಮತದ ಸನಿಹಕ್ಕೆ ಬರುವಂತೆ ಕಾಣುತ್ತಿಲ್ಲ. ಎನ್‌ಡಿಎ ಮೈತ್ರಿ ಕೂಟ ಅಂದಾಜು 290 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಲ್ಲಿದೆ. ಈ ಪೈಕಿ ಬಿಜೆಪಿ 238 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಲೋಕಸಭೆಯಲ್ಲಿ ಬಹುಮತಕ್ಕೆ ಕನಿಷ್ಟ 272 ಸದಸ್ಯ ಬಲ ಬೇಕು. ಈ ಪೈಕಿ […]

ಮುಂದೆ ಓದಿ

pm narendra modi

NDA ಗೆದ್ದರೆ ಜೂನ್ 9 ರಂದು ಪ್ರಮಾಣವಚನ ಸ್ವೀಕಾರ….!

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ ಗೆದ್ದರೆ ಜೂನ್ 9 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ...

ಮುಂದೆ ಓದಿ

ಎನ್ಡಿಎ ಮೈತ್ರಿ ಕೊನೆಗೊಳಿಸಿದ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಯಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿದ್ದ ಪಶುಪತಿ ಕುಮಾರ್ ಪರಾಸ್ ಮಂಗಳವಾರ ಎನ್ಡಿಎ ಜೊತೆಗಿನ...

ಮುಂದೆ ಓದಿ

ಎನ್‍ಡಿಎ ಮುಖಂಡರ ಸಭೆಯಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ಗುರಿ ನಿಗದಿ..!

ನವದೆಹಲಿ: ಎನ್‍ಡಿಎ ಮುಖಂಡರ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಸ್ಥಾನ ಗಳನ್ನು ಗೆಲ್ಲುವ ಗುರಿ ನಿಗದಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ...

ಮುಂದೆ ಓದಿ

ಎನ್ ಡಿಎಗೆ ವೈಎಸ್ ಆರ್ ಕಾಂಗ್ರೆಸ್ ಬೆಂಬಲ

ನವದೆಹಲಿ: ಎನ್ ಡಿಎ ಯಿಂದ ಅಂತರ ಕಾಯ್ದುಕೊಂಡಿದ್ದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ....

ಮುಂದೆ ಓದಿ

ಮಣಿಪುರ ಹಿಂಸಾಚಾರ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ?

ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆ ಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ...

ಮುಂದೆ ಓದಿ

ಎನ್‌ಡಿಎ ಮೈತ್ರಿಕೂಟ ಸಭೆ ಇಂದು

ನವದೆಹಲಿ: ಪ್ರತಿಪಕ್ಷಗಳ ಮೈತ್ರಿಯನ್ನು ಎದುರಿಸಲು ಎನ್‌ಡಿಎ ಮೈತ್ರಿಕೂಟ ಮಂಗಳವಾರ ದೆಹಲಿಯಲ್ಲಿ ಸಭೆ ನಡೆಸಲಿದೆ. ಈ ಸಭೆಯಲ್ಲಿ 38 ಪಕ್ಷಗಳು ಭಾಗಿಯಾಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ...

ಮುಂದೆ ಓದಿ

NDA ಮೈತ್ರಿಕೂಟಕ್ಕೆ ಓಂ ಪ್ರಕಾಶ್ ರಾಜ್‌ಭರ್ ಸೇರ್ಪಡೆ

ನವದೆಹಲಿ: ಭಾರತೀಯ ಸಮಾಜ ಪಕ್ಷದ ಸಂಸ್ಥಾಪಕ ನಾಯಕ ಓಂ ಪ್ರಕಾಶ್ ರಾಜ್‌ಭರ್ ಭಾನುವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರಕ್ಕೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡರು. ನಾವು 2024...

ಮುಂದೆ ಓದಿ

ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು

ತಿರುವನಂತಪುರಂ: ಏಪ್ರಿಲ್​ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ ಕ್ರಮವನ್ನು ಪ್ರಶ್ನಿಸಿ ಭಾನುವಾರ ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಆಯೋಗದ...

ಮುಂದೆ ಓದಿ

ಬಿಹಾರಕ್ಕೆ ಒಬ್ಬರು ಸಿಎಂ, ಇಬ್ಬರು ಡಿಸಿಎಂ ?

ಪಾಟ್ನಾ: ಬಿಹಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಮುಂದುವರೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರನ್ನು ಆಯ್ಕೆ...

ಮುಂದೆ ಓದಿ