ನವದೆಹಲಿ: ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದಿರುವುದರಿಂದ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲಿದ್ದಾರೆ ಎಂದು ವರದಿಯಾಗಿವೆ. ಇಂದು ಎನ್ಡಿಎ ಮತ್ತು ಇಂಡಿ ಒಕ್ಕೂಟ ಮಹತ್ವದ ಸಭೆಯನ್ನು ನಡೆಸಲಿವೆ. ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 294 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸರ್ಕಾರ ರಚನೆಗೆ ಬೇಕಿರುವ 272 ಬಹುಮತದ ಗುರಿಗಿಂತ 22 ಸ್ಥಾನಗಳಲ್ಲಿ ಮುಂದಿದೆ. ಇತ್ತ ಇಂಡಿ ಒಕ್ಕೂಟ 234 […]