Thursday, 19th September 2024

ಸೀಟು ಹಂಚಿಕೆ ಮಾತುಕತೆ ಅಂತಿಮ: ಟಿಡಿಪಿ ಎನ್‌ಡಿಎಗೆ ಮರಳಲು ಸಿದ್ಧ

ಹೈದರಾಬಾದ್: ವಿಧಾನಸಭೆ ಮತ್ತು ಲೋಕಸಭೆ ಸೀಟು ಹಂಚಿಕೆ ಮಾತುಕತೆಗಳು ಹೆಚ್ಚು ಕಡಿಮೆ ಅಂತಿಮಗೊಂಡಿದ್ದು ಟಿಡಿಪಿ ಮುಂದಿನ ವಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಲು ಸಿದ್ಧವಾಗಿದೆ. ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನವದೆಹಲಿ ಯಲ್ಲಿ ಮಾತುಕತೆ ನಡೆಸಿದ ಸುಮಾರು 10 ದಿನಗಳ ನಂತರ ಈ ಬೆಳವಣಿಗೆಯಾಗಿದೆ. ಫೆ.20 ಅಥವಾ 21 ರಂದು ಮೈತ್ರಿ ಸಂಬಂಧ ಘೋಷಣೆ ಮಾಡಲಾಗುವುದು. ಟಿಡಿಪಿ ಮತ್ತು ಬಿಜೆಪಿ ನಡುವೆ […]

ಮುಂದೆ ಓದಿ