Thursday, 19th September 2024

ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪುನರಾಯ್ಕೆ

ಪಾಟ್ನಾ: ಎನ್ ಡಿ ಎ ಭರ್ಜರಿ ಗೆಲುವಿನೊಂದಿಗೆ ಬಿಹಾರದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆಗೊಂಡಿ ದ್ದಾರೆ. ಈ ಮೂಲಕ ಜೆಡಿಯು ನಾಯಕನಿಗೆ ಸಿಎಂ ಹುದ್ದೆ ಒಲಿದಿದೆ. ಇಂದು ನಡೆದಂತ ಮುಖ್ಯಮಂತ್ರಿ ಆಯ್ಕೆಯ ಸಭೆಯಲ್ಲಿ, ಎನ್ ಡಿ ಎ ಮುಖ್ಯಸ್ಥರನ್ನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಸತತ 4ನೇ ಬಾರಿ ಸಿಎಂ ಆಗಿ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ. ಸೋಮವಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾ‌ರ್‌ ಅಧಿಕಾರ ಸ್ವೀಕರಿಸಲಿದ್ದಾರೆ. ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಮುಂದುವರೆಯಲಿದ್ದಾರೆ. ಈ ಮೂಲಕ […]

ಮುಂದೆ ಓದಿ

ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ಇಂದು: ನಿತೀಶ್ ’ಸಿಎಂ’ ಶತಃಸಿದ್ದ

ಪಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಭಾನುವಾರ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ...

ಮುಂದೆ ಓದಿ

ನಾಳೆ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ

ಪಾಟ್ನಾ: ಬಿಹಾರ ಅಸೆಂಬ್ಲಿ ಚುನಾವಣೆ ಗೆದ್ದಿರುವ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನ.15 ರಂದು ನಡೆಯಲಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರಾ ಅಥವಾ ಹಿಂದಕ್ಕೆ...

ಮುಂದೆ ಓದಿ