ಬೆಂಗಳೂರು: ಪ್ರಥಮ ದರ್ಜೆ ಕ್ರಿಕೆಟ್‌ಗೆ ಕರ್ನಾಟಕ ತಂಡದ ವೇಗದ ಬೌಲರ್ ಅಭಿಮನ್ಯು ಮಿಥುನ್ ನಿವೃತ್ತಿ ಘೋಷಿಸಿದ್ದಾರೆ. 2013-14, 2014-15ನೇ ಸಾಲಿನ ದೇಶೀಯ ಕ್ರಿಕೆಟ್‌ನಲ್ಲಿ ಡಬಲ್ ಹ್ಯಾಟ್ರಿಕ್ ಪ್ರಶಸ್ತಿ (ರಣಜಿ, ಇರಾನಿ, ವಿಜಯ ಹಜಾರೆ) ವಿಜೇತ ಕರ್ನಾಟಕ ತಂಡದ ಸದಸ್ಯ ರಾಗಿದ್ದ ಮಿಥುನ್, ರಾಷ್ಟ್ರೀಯ ತಂಡವನ್ನೂ ಪ್ರತಿನಿಧಿಸಿದ್ದರು. ‘ಪೀಣ್ಯ ಎಕ್ಸ್‌ಪ್ರೆಸ್’ ಎನಿಸಿಕೊಂಡಿದ್ದ 31 ವರ್ಷದ ಮಿಥುನ್ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಕಳೆದ 12 ವರ್ಷಗಳಿಂದ ರಾಜ್ಯ ತಂಡದ ವೇಗದ ಬೌಲಿಂಗ್ ವಿಭಾಗವನ್ನು ನಿಭಾಯಿಸಿದ್ದ ಮಿಥುನ್, ಐಪಿಎಲ್ ಹಾಗೂ ಕೆಪಿಎಲ್‌ನಲ್ಲೂ […]
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕರೋನಾ ನಿಯಂತ್ರಣಕ್ಕೆ ಮೇ. 24 ರವರೆಗೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು , ಬಳಿಕವೂ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎನ್ನಲಾಗುತ್ತಿದೆ....
ಮಲತಾಯಿ ಮಕ್ಕಳಂತಾದ ರಾಜ್ಯ ಮೀಸಲು ಪಡೆ ಅಧಿಕಾರಿಗಳು ನ್ಯಾಯಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಅಧಿಕಾರಿ ವರ್ಗ ವಿಶೇಷ ವರದಿ: ಕೆ.ಜೆ.ಲೋಕೇಶ್ ಬಾಬು ಮೈಸೂರು: ಸರಕಾರಿ ವ್ಯವಸ್ಥೆೆಯ ಅಸಡ್ಡೆಯ ಪರಿಣಾಮ ಸಮಾಜದ...
ಬೆಂಗಳೂರು: ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ (99*ರನ್) ಶತಕ ವಂಚಿತ ಅಜೇಯ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಹೋರಾಟದ ಫಲವಾಗಿ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ...